ರಾಜ್ಯಕಣ್ಣು ಹೋದರೂ ಕನಸು ಬಿಡದ ಛಲದಂಕ: ಬ್ರೈಲ್ ಲಿಪಿ ಬಳಸದೆ ಪಿಎಚ್ಡಿ ಪಡೆದ ವಿಶೇಷಚೇತನ
ಗುಂಡ್ಲುಪೇಟೆ ತಾಲೂಕಿನ ಹಂಗಳದ ಎಆರ್ಎಸ್ಐ ನಾಗಪ್ಪ ಅವರ ಪುತ್ರ ಮನುಕುಮಾರ್ ಈ ಸಾಧನೆ ಮಾಡಿದ ಜಿಲ್ಲೆಯ ವಿಶೇಷಚೇತನ ಯುವಕ. ಹುಟ್ಟಿನಿಂದಲೇ ಅಂಧತ್ವ ಪಡೆದ ಮನುಕುಮಾರ್ ಓದುವ ಆಸೆ ಬಿಡದೆ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪಿಎಚ್ಡಿ ಪದವಿ ಪಡೆದಿದ್ದಾರೆ.