ರಾಜ್ಯಇದು Brand Bengaluru ಅಲ್ಲ, 'ಬ್ರೋಕನ್ ಬೆಂಗಳೂರು': ರಸ್ತೆ ಗುಂಡಿ, ಕಸದ ಸಮಸ್ಯೆ ಮುಂದಿಟ್ಟು ಡಿಕೆಶಿ-ಕೃಷ್ಣ ಬೈರೇಗೌಡ ವಿರುದ್ಧ BJP ವಾಗ್ದಾಳಿ
ಇಲಾಖೆಗಳ ಹಂಚಿಕೆಯ ಜಿದ್ದಾಜಿದ್ದಿನಲ್ಲಿ ಕೊನೆಗೂ ಒಲ್ಲದ ಮನಸ್ಸಿನಿಂದ ಸಚಿವ ಕೃಷ್ಣ ಬೈರೇಗೌಡ ಅವರಿಗೆ ಬೆಂಗಳೂರಿನ ಜವಾಬ್ದಾರಿ ಕೊಟ್ಟಿದ್ದೀರಿ. ಆದರೆ, ಸಚಿವರಿಗೆ ಬೆಂಗಳೂರಿನ ನಗರದ ಜನರ ಜೀವಕ್ಕಿಂತ, ಬಿಡಿಎ, ಬಿಎಂಆರ್ಡಿಎ ಇಲ್ಲದ "ನೀರಸ" ಬೆಂಗಳೂರು ಅಭಿವೃದ್ಧಿ ಖಾತೆಯ ಮೇಲಿನ ಅಸಮಾಧಾನವೇ ದೊಡ್ಡದಾದಂತಿದೆ