ರಾಜ್ಯಬ್ರ್ಯಾಂಡ್ ಬೆಂಗಳೂರು- ಸ್ವಚ್ಛ ಬೆಂಗಳೂರು: 10 ಸಾವಿರಕ್ಕೂ ಹೆಚ್ಚು ಸಲಹೆ; ಹೆಚ್ಚಿನ ಸಿಬ್ಬಂದಿ ನಿಯೋಜಿಸುವಂತೆ ಪೌರಕಾರ್ಮಿಕರ ಆಗ್ರಹ
ರಾಜಧಾನಿಯ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಆರಂಭಿಸಿರುವ ‘ಬ್ರ್ಯಾಂಡ್ ಬೆಂಗಳೂರು’ ಅಭಿಯಾನಕ್ಕೆ ಸಲಹೆ-ಸೂಚನೆಗಳ ಮಹಾಪೂರವೇ ಹರಿದುಬಂದಿದ್ದು, ಸ್ವಚ್ಛ ಬೆಂಗಳೂರು ವಿಭಾಗಕ್ಕೆ 10,000ಕ್ಕೂ ಹೆಚ್ಚು ಸಲಹೆಗಳು ಬಂದಿವೆ.