ರಾಜ್ಯಮೆಟ್ರೋಗೆ ಶಂಕುಸ್ಥಾಪನೆ ಮಾಡಿದ್ದು ಮನಮೋಹನ್ ಸಿಂಗ್; ಬೆಂಗಳೂರಿನ ಮೂಲಕ 'ಬ್ರಾಂಡ್ ಭಾರತ' ಕಟ್ಟಬೇಕಿದೆ: ಡಿ.ಕೆ ಶಿವಕುಮಾರ್
ನಾನು ಈ ಹಿಂದೆ ನಗರಾಭಿವೃದ್ಧಿ ಸಚಿವನಾಗಿದ್ದಾಗ ಬೇರೆ ದೇಶಗಳ ಮೆಟ್ರೋ ರೈಲು ಯೋಜನೆಗಳ ಬಗ್ಗೆ ಅಧ್ಯಯನ ಮಾಡಿದ್ದೆ. ಇದರ ಬಗ್ಗೆ ಹೆಚ್ಚು ತಿಳಿದುಕೊಳ್ಳಲು ಅಂದಿನ ಮುಖ್ಯಮಂತ್ರಿಗಳಾಗಿದ್ದ ಎಸ್.ಎಂ. ಕೃಷ್ಣ ಅವರು ಸಲಹೆ ಮಾಡಿದ್ದರು ಎಂದು ತಿಳಿಸಿದರು.