ಬ್ಲಾಕ್ ಫಂಗಸ್

2-3 ವಾರ ಕಾಲ ಒಂದೇ ಮಾಸ್ಕ್ ಬಳಸಿದ್ರೂ 'ಬ್ಲ್ಯಾಕ್ ಫಂಗಸ್' ಸೋಂಕು; ಉದ್ದುದ್ದ ಗಡ್ಡದಿಂದಲೂ ಅಪಾಯ: ತಜ್ಞರ ಎಚ್ಚರಿಕೆ
2 ರಿಂದ ಮೂರು ವಾರಗಳ ಕಾಲ ಒಂದೇ ಮಾಸ್ಕ್ ಅನ್ನು ನಿರಂತರವಾಗಿ ಬಳಕೆ ಮಾಡುತ್ತಿದ್ದರೂ 'ಬ್ಲ್ಯಾಕ್ ಫಂಗಸ್' ಸೋಂಕು ತಗುಲುವ ಸಾಧ್ಯತೆ ಇದೆ ಎಂದು ತಜ್ಞರು ಹೇಳಿದ್ದಾರೆ.

ಭಾರತದಲ್ಲಿ ಇಲ್ಲಿಯವರೆಗೂ 40,845 ಬ್ಲಾಕ್ ಫಂಗಸ್ ಪ್ರಕರಣ ಪತ್ತೆ: ಕೇಂದ್ರ
ದೇಶದಲ್ಲಿ ಈವರೆಗೆ ಒಟ್ಟು 40,845 ಕಪ್ಪು ಶಿಲೀಂಧ್ರ ಅಥವಾ ಮ್ಯೂಕಾರ್ಮೈಕೋಸಿಸ್ ಪ್ರಕರಣಗಳು ವರದಿಯಾಗಿವೆ. ಅದರಲ್ಲಿ 31,344 ಖಡ್ಗಮೃಗದ ಸ್ವರೂಪದಲ್ಲಿದ್ದು ಸೋಂಕಿನಿಂದ ಇಲ್ಲಿಯವರೆಗೂ 3,129 ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷ್ ವರ್ಧನ್ ತಿಳಿಸಿದ್ದಾರೆ.

ಬ್ಲಾಕ್ ಫಂಗಸ್: ಕರ್ನಾಟಕಕ್ಕೆ ಮತ್ತೆ 5,240 ವೈಯಲ್ಸ್ ಆಂಫೊಟೆರಿಸಿನ್-ಬಿ ಪೂರೈಕೆ- ಕೇಂದ್ರ ಸಚಿವ ಸದಾನಂದಗೌಡ
ಕೋವಿಡ್ ಸಾಂಕ್ರಾಮಿಕದ ನಡುವೆಯೇ ಕರ್ನಾಟಕದಲ್ಲಿ ಉಲ್ಬಣವಾಗಿರುವ ಬ್ಲಾಕ್ ಫಂಗಸ್ ಸೋಂಕು ನಿರ್ವಹಣೆ ನಿಮಿತ್ತ ಇಂದು ಹೆಚ್ಚುವರಿಯಾಗಿ 5,240 ವೈಯಲ್ಸ್ ಆಂಫೊಟೆರಿಸಿನ್-ಬಿ ಔಷಧಿ ಪೂರೈಕೆ ಮಾಡಲಾಗಿದೆ.

ಬ್ಲಾಕ್ ಫಂಗಸ್: ಕರ್ನಾಟಕಕ್ಕೆ 9,400 ವೈಯಲ್ಸ್ ಸೇರಿದಂತೆ ದೇಶಾದ್ಯಂತ 1.06 ಲಕ್ಷ ಆಂಫೊಟೆರಿಸಿನ್-ಬಿ ಪೂರೈಕೆ
ಕೋವಿಡ್ ಸಾಂಕ್ರಾಮಿಕದ ನಡುವೆಯೇ ದೇಶಾದ್ಯಂತ ಉಲ್ಬಣವಾಗಿರುವ ಬ್ಲಾಕ್ ಫಂಗಸ್ ಸೋಂಕು ನಿರ್ವಹಣೆ ನಿಮಿತ್ತ ಇಂದು ದೇಶಾದ್ಯಂತ 1.06 ಲಕ್ಷ ವೈಯಲ್ಸ್ ಆಂಫೊಟೆರಿಸಿನ್-ಬಿ ಔಷಧಿ ಪೂರೈಕೆ ಮಾಡಲಾಗಿದೆ.

3 ವಾರಗಳಲ್ಲಿ ಬ್ಲಾಕ್ ಫಂಗಸ್ ಗೆ 2100 ಮಂದಿ ಸಾವು, ಸೋಂಕಿತರ ಪ್ರಮಾಣ ಶೇ.150ರಷ್ಟು ಏರಿಕೆ
ದೇಶದಲ್ಲಿ ಮಾರಕ ಬ್ಲಾಕ್ ಫಂಗಸ್ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿದ್ದು, ಒಟ್ಟಾರೆ ಸೋಂಕಿತರ ಪ್ರಮಾಣದಲ್ಲಿ ಶೇ.150ರಷ್ಟು ಏರಿಕೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 31 ಸಾವಿರಕ್ಕೆ ಏರಿಕೆಯಾಗಿದೆ.

ಬ್ಲ್ಯಾಕ್ ಫಂಗಸ್: ಕರ್ನಾಟಕಕ್ಕೆ 15,520 ವೈಯಲ್ಸ್ ಸೇರಿದಂತೆ ದೇಶಾದ್ಯಂತ 1.7 ಲಕ್ಷ ಆಂಫೊಟೆರಿಸಿನ್-ಬಿ ಪೂರೈಕೆ- ಸಚಿವ ಸದಾನಂದಗೌಡ
ಕೋವಿಡ್ ಸಾಂಕ್ರಾಮಿಕದ ನಡುವೆಯೇ ದೇಶಾದ್ಯಂತ ಉಲ್ಬಣವಾಗಿರುವ ಬ್ಲಾಕ್ ಫಂಗಸ್ ಸೋಂಕು ನಿರ್ವಹಣೆ ನಿಮಿತ್ತ ಇಂದು ದೇಶಾದ್ಯಂತ 1.7 ಲಕ್ಷ ವೈಯಲ್ಸ್ ಆಂಫೊಟೆರಿಸಿನ್-ಬಿ ಔಷಧಿ ಪೂರೈಕೆ ಮಾಡಲಾಗಿದೆ.

ದೇಶಾದ್ಯಂತ ಬ್ಲಾಕ್ ಫಂಗಸ್ ಸೋಂಕು ಪ್ರಕರಣಗಳ ಸಂಖ್ಯೆ 28,252ಕ್ಕೆ ಏರಿಕೆ: ಕೇಂದ್ರ ಸರ್ಕಾರ
ಕೋವಿಡ್-19 ಸಾಂಕ್ರಾಮಿಕ ಬೆನ್ನಲ್ಲೇ ಭೀತಿ ಸೃಷ್ಟಿಸಿರುವ ಬ್ಲಾಕ್ ಫಂಗಸ್ ನ ಸೋಂಕಿತರ ಸಂಖ್ಯೆ ಇದೀಗ 28,252ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಬ್ಲಾಕ್ ಫಂಗಸ್: ಕರ್ನಾಟಕಕ್ಕೆ ಮತ್ತೆ 9750 ವೈಯಲ್ಸ್ ಆಂಫೊಟೆರಿಸಿನ್-ಬಿ ಪೂರೈಕೆ- ಕೇಂದ್ರ ಸಚಿವ ಸದಾನಂದಗೌಡ
ಕೋವಿಡ್ ಸಾಂಕ್ರಾಮಿಕದ ನಡುವೆಯೇ ಕರ್ನಾಟಕದಲ್ಲಿ ಉಲ್ಬಣವಾಗಿರುವ ಬ್ಲಾಕ್ ಫಂಗಸ್ ಸೋಂಕು ನಿರ್ವಹಣೆ ನಿಮಿತ್ತ ಇಂದು ಹೆಚ್ಚುವರಿಯಾಗಿ 9750 ವೈಯಲ್ಸ್ ಆಂಫೊಟೆರಿಸಿನ್-ಬಿ ಔಷಧಿ ಪೂರೈಕೆ ಮಾಡಲಾಗಿದೆ.

ದೆಹಲಿಯಲ್ಲಿ 944 ಬ್ಲ್ಯಾಕ್ ಫಂಗಸ್ ಪ್ರಕರಣ, 59 ಸಾವು, 41 ಮಂದಿ ಗುಣಮುಖ: ಮುಖ್ಯಮಂತ್ರಿ ಕೇಜ್ರಿವಾಲ್
ದೆಹಲಿಯಲ್ಲಿ 944 ಕಪ್ಪು ಶಿಲೀಂಧ್ರ ಪ್ರಕರಣಗಳಿದ್ದು, 59 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

