ದೇಶನಿಜಾಮುದ್ದೀನ್ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡಿದ್ದ 24 ಮಂದಿಯಲ್ಲಿ ವೈರಸ್ ಪತ್ತೆ: 300 ಮಂದಿ ವಿದೇಶಿಯರು ಬ್ಲಾಕ್'ಲಿಸ್ಟ್'ಗೆ
ರಾಷ್ಟ್ರ ರಾಜಧಾನಿ ನವದೆಹಲಿಯ ನಿಜಾಮುದ್ದೀನ್ ಮರ್ಕಝ್ನಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡಿದ್ದ 24 ಮಂದಿಯಲ್ಲಿ ಕೋವಿಡ್ - 19 ಸೋಂಕು ದೃಢಪಟ್ಟಿದೆ ಎಂದು ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಮಂಗಳವಾರ ತಿಳಿಸಿದ್ದಾರೆ.