ರಾಜ್ಯBlackBuck: 'ಹೋಗೋರನ್ನ ತಡೆಯಲ್ಲ.. ಸರ್ಕಾರವನ್ನ ಬ್ಲ್ಯಾಕ್ಮೇಲ್ ಮಾಡೋಕೆ ಬರಬೇಡಿ'; DCM DK Shivakumar
ನಗರದ ಮೂಲಸೌಕರ್ಯಗಳನ್ನು ಸರಿಪಡಿಸಲು ಸರ್ಕಾರ ಬದ್ಧವಾಗಿದೆ. ರಸ್ತೆ ಗುಂಡಿಗಳನ್ನು ಮುಚ್ಚಲು ನವೆಂಬರ್ ಗಡುವು ನೀಡಲಾಗಿದೆ. ಬೆಂಗಳೂರಿನ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ.