ಬ್ಲಿಂಕೆನ್

ಬ್ಲಿಂಕೆನ್- ಜೈಶಂಕರ್ ನಡುವಿನ ಚರ್ಚೆಯಲ್ಲಿ ಅಪ್ಘಾನಿಸ್ತಾನ ಸಮಸ್ಯೆ ಕುರಿತ ಚರ್ಚೆ
ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆಂಟನಿ ಬ್ಲಿಂಕೆನ್ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ನಡುವೆ ಬುಧವಾರ ನಡೆದ ಮಾತುಕತೆ ವೇಳೆಯಲ್ಲಿ ಅಪ್ಘಾನಿಸ್ತಾನ ಪರಿಸ್ಥಿತಿ ಕುರಿತು ಹೆಚ್ಚಿನ ಚರ್ಚೆ ನಡೆದಿದೆ.

ಜೈಶಂಕರ್- ಬ್ಲಿಂಕೆನ್ ಭೇಟಿ: ಕೋವಿಡ್ ಲಸಿಕೆ ಉತ್ಪಾದನೆ ಹೆಚ್ಚಳ ಕುರಿತು ಚರ್ಚೆ
ಅಮೆರಿಕದ ರಾಜ್ಯ ಕಾರ್ಯದರ್ಶಿ ಆಂಟನಿ ಬ್ಲಿಂಕೆನ್ ಅವರನ್ನು ಭೇಟಿಯಾದ ವಿದೇಶಾಂಗ ಸಚಿವ ಎಸ್.ಜೈಶಂಕರ್, ಜಗತ್ತಿಗೇ ಮಾರಕವಾಗಿ ಪರಿಣಮಿಸಿರುವ ಕೋವಿಡ್-19 ಸಾಂಕ್ರಾಮಿಕದ ಕುರಿತು ಚರ್ಚೆ ನಡೆಸಿದ್ದಾರೆ.

