ರಾಜ್ಯಪ್ರಜ್ವಲ್ ರೇವಣ್ಣ ವಿರುದ್ಧ CBI ಬ್ಲೂ ಕಾರ್ನರ್ ನೊಟೀಸ್ ಜಾರಿ ಸಾಧ್ಯತೆ: SIT
ಲೈಂಗಿಕ ಕಿರುಕುಳ, ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಿಬಿಐ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲೂ ಕಾರ್ನರ್ ನೊಟೀಸ್ ಜಾರಿ ಮಾಡುವ ಸಾಧ್ಯತೆ ಇದೆ ಎಂದು ಹಗರಣದ ತನಿಖೆ ನಡೆಸುತ್ತಿರುವ ಎಸ್ ಐಟಿ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯಗೆ ಮಾಹಿತಿ ನೀಡಿದ್ದಾರೆ.