ವೃತ್ತಿ & ಉದ್ಯೋಗ ಅವಕಾಶಗಳುBlue-Collar Blackout: ಇನ್ನೈದು ವರ್ಷಗಳಲ್ಲಿ ಪ್ಲಂಬರ್, ಎಲೆಕ್ಟ್ರಿಷಿಯನ್ ಗಳೇ ಸಿಗಲ್ಲ.. ತಜ್ಞರ ಎಚ್ಚರಿಕೆ
ಕೆನಡಾ ಮೂಲದ ಮ್ಯಾಕ್ರೋ ಟ್ರೆಂಡ್ಸ್ ಸಂಶೋಧನಾ ಸಂಸ್ಥೆ ಪೈನ್ಟ್ರೀ ಸಂಸ್ಥಾಪಕ ರಿತೇಶ್ ಜೈನ್ ಈ ಎಚ್ಚರಿಕೆ ನೀಡಿದ್ದು, ಭಾರತದಲ್ಲಿ ಎಂಜಿನಿಯರ್ಗಳಿಗಿಂತ ಮೊದಲು ಪ್ಲಂಬರ್ಗಳ ಕೊರತೆ ಉಂಟಾಗಬಹುದು ಎಂದು ಹೇಳಿದ್ದಾರೆ.