ರಾಜ್ಯಬ್ಲ್ಯಾಕ್ ಫಂಗಸ್ ಸೋಂಕು ಬಂದರೆ ಸರ್ಕಾರಕ್ಕೆ ಮಾಹಿತಿ ನೀಡಿ: ಸಚಿವ ಡಾ. ಕೆ.ಸುಧಾಕರ್
ರಾಜ್ಯದಲ್ಲಿ ಯಾರಿಗೇ ಬ್ಲ್ಯಾಕ್ ಫಂಗಸ್ ಸೋಂಕು ಬಂದರೆ ಸರ್ಕಾರಕ್ಕೆ ಮಾಹಿತಿ ನೀಡಬೇಕು. ಇದನ್ನು ಮುಚ್ಚಿಟ್ಟರೆ ಕಾನೂನು ಬಾಹಿರವಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.