ಸಿನಿಮಾ ಸುದ್ದಿಕಿಚ್ಚ ರಾಜಕೀಯ ಪ್ರವೇಶ ಬೆನ್ನಲ್ಲೆ ಬಂತು ಬೆದರಿಕೆ: ಸುದೀಪ್ ಖಾಸಗಿ ವಿಡಿಯೋ ಲೀಕ್ ಮಾಡುವುದಾಗಿ ಪತ್ರದಲ್ಲಿ ಎಚ್ಚರಿಕೆ; ಪುಟ್ಟೇನಹಳ್ಳಿ ಪೊಲೀಸರಿಂದ ತನಿಖೆ!
ನಟ ಸುದೀಪ್ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ಮಾಡಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿರುವ ಬೆನ್ನಲ್ಲೇ ಎರಡು ಬೆದರಿಕೆ ಪತ್ರ ಬಂದಿದೆ ಎಂದು ಖಾಸಗಿ ಮಾಧ್ಯಮವೊಂದು ವರದಿ ಮಾಡಿದೆ.