ಕ್ರಿಕೆಟ್ಕ್ರಿಕೆಟ್ ಕೂಡ ವರ್ಣಭೇದ ನೀತಿಯಿಂದ ಮುಕ್ತವಾಗಿಲ್ಲ, ನಾನೂ ಅದನ್ನು ಎದುರಿಸಿದ್ದೇನೆ: ಕ್ರಿಸ್ ಗೇಲ್
ಬ್ಲ್ಯಾಕ್ ಲೈವ್ಸ್ ಮ್ಯಾಟರ್' ಅಭಿಯಾನಕ್ಕೆ ಬೆಂಬಲ ಸೂಚಿಸಿರುವ ವೆಸ್ಟ್ ಇಂಡೀಸ್ ಸ್ಟಾರ್ ಬ್ಯಾಟ್ಸ್ಮನ್ ಕ್ರಿಸ್ ಗೇಲ್ ತಾವೂ ಸಹ ತಮ್ಮ ವೃತ್ತಿಜೀವನದಲ್ಲಿ ಜನಾಂಗೀಯ ಟೀಕೆಗಳನ್ನು ಎದುರಿಸಿರುವುದಾಗಿ ಒಪ್ಪಿಕೊಂಡಿದ್ದಾರೆ. ಹಾಗೆಯೇ ಫುಟ್ ಬಾಲ್ ಮಾತ್ರವಲ್ಲ ಕ್ರಿಕೆಟ್ ಸಹ ವರ್ಣಭೇದ ನೀತಿಯಿಂದ ಮುಕ್ತವಾಗಿಲ್ಲ ಎಂದಿದ್ದಾರೆ.