ಬ್ಲ್ಯಾಕ್‌ಬಕ್

ಬೆಂಗಳೂರು ನಮ್ಮ ಮನೆ, ಬೇರೆ ಏರಿಯಾಗೆ ಸ್ಥಳಾಂತರ ಅಷ್ಟೇ: ಡಿಸಿಎಂ DKS ಎಚ್ಚರಿಕೆಗೆ ಬೆದರಿದ BlackBuck ಸಿಇಒ
ರಾಜ್ಯ

ಬೆಂಗಳೂರು ನಮ್ಮ ಮನೆ, ಬೇರೆ ಏರಿಯಾಗೆ ಸ್ಥಳಾಂತರ ಅಷ್ಟೇ: ಡಿಸಿಎಂ DKS ಎಚ್ಚರಿಕೆಗೆ ಬೆದರಿದ BlackBuck ಸಿಇಒ

ಉದ್ಯಮಿಗಳು ರಾಜ್ಯ ಬಿಟ್ಟು ಹೋಗುವುದಾದರೇ ಹೋಗಲಿ ಎಂಬ ಡಿಸಿಎಂ ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ ಬೆನ್ನಲ್ಲೇ ಇದೀಗ ಆನ್‌ಲೈನ್ ಟ್ರಕ್ಕಿಂಗ್ ಪ್ಲಾಟ್‌ಫಾರ್ಮ್ BlackBuck ಸಹ-ಸಂಸ್ಥಾಪಕ ಮತ್ತು ಸಿಇಒ ರಾಜೇಶ್ ಯಬಾಜಿ ಥಂಡ ಹೊಡೆದಿದ್ದಾರೆ.

'ಹಾಳಾದ ರಸ್ತೆ, ಗುಂಡಿ, ಧೂಳು': ಬೆಂಗಳೂರಿನಿಂದ ಕಚೇರಿ ಸ್ಥಳಾಂತರಕ್ಕೆ ಲಾಜಿಸ್ಟಿಕ್ಸ್ ಕಂಪನಿ BlackBuck ನಿರ್ಧಾರ
ರಾಜ್ಯ

'ಹಾಳಾದ ರಸ್ತೆ, ಗುಂಡಿ, ಧೂಳು': ಬೆಂಗಳೂರಿನಿಂದ ಕಚೇರಿ ಸ್ಥಳಾಂತರಕ್ಕೆ ಲಾಜಿಸ್ಟಿಕ್ಸ್ ಕಂಪನಿ BlackBuck ನಿರ್ಧಾರ

ಕಳೆದ ಒಂಬತ್ತು ವರ್ಷಗಳಿಂದ ಔಟರ್ ರಿಂಗ್ ರೋಡ್‌ನಲ್ಲಿ ಬೆಳ್ಳಂದೂರಿನಿಂದ ಕಾರ್ಯನಿರ್ವಹಿಸುತ್ತಿದ್ದ ಕಂಪನಿಯು, ಹದಗೆಟ್ಟಿರುವ ರಸ್ತೆ ಮೂಲಸೌಕರ್ಯ ಉದ್ಯೋಗಿಗಳಿಗೆ ಕೆಲಸ ಮಾಡುವುದನ್ನು ಹೆಚ್ಚು ಕಷ್ಟಕರವಾಗಿಸಿದೆ ಎಂದು ಹೇಳಿದೆ.