ದೇಶಬೆತ್ತಲೆ ಫೋಟೋ, ವಿಡಿಯೋ ಇಟ್ಕೊಂಡು 2 ವರ್ಷ ರೇಪ್ ಮಾಡಿ 35 ಲಕ್ಷಕ್ಕೆ ಬೇಡಿಕೆ ಇಟ್ಟ ಪಾಪಿ!
ಜೈಲುಪಾಲಾದ ಪತಿಯನ್ನು ಜೈಲಿನಿಂದ ಬಿಡುಗಡೆ ಮಾಡಿಸಲು ಸಹಾಯ ಮಾಡುವುದಾಗಿ ಹೇಳಿ ಮಹಿಳೆಯ ಮೇಲೆ ವ್ಯಕ್ತಿಯೊಬ್ಬ ನಿರಂತರ ಅತ್ಯಾಚಾರ ಎಸಗಿ, ಅದರ ವಿಡಿಯೋ ಮೂಲಕ ಬೆದರಿಕೆ ಹಾಕಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.