ದೇಶರಾಹುಲ್ ಗಾಂಧಿ, ಶಾರುಖ್ ಖಾನ್, ಕೇಜ್ರಿವಾಲ್ ಸೇರಿ ಹಲವರ ಟ್ವಿಟ್ಟರ್ ಖಾತೆಯಲ್ಲಿ ಬ್ಲ್ಯೂ ಟಿಕ್ ಮಾಯ!
ಮೈಕ್ರೋಬ್ಲಾಗಿಂಗ್ ಪ್ಲ್ಯಾಟ್ಫಾರ್ಮ್ ಟ್ವಿಟರ್ ತನ್ನ ಪ್ರೀಮಿಯಮ್ ಸಬ್ಸ್ಕ್ರಿಪ್ಶನ್ ಸೇವೆಯಾದ ಟ್ವಿಟರ್ ಬ್ಲ್ಯೂಟಿಕ್ ಅನ್ನು ಭಾರತದ ಟ್ವಿಟರ್ ಬಳಕೆದಾರರಿಗೆ ಈಗಾಗಲೇ ಬಿಡುಗಡೆ ಮಾಡಿದ್ದು, ಅದರಂತೆ ಪಾವತಿ ಮಾಡದ ಟ್ವಿಟ್ಟರ್ ಖಾತೆಯಿಂದ ಬ್ಲ್ಯೂ ಟಿಕ್ ತೆಗೆದು ಹಾಕಲಾಗಿದೆ.