ಟೀಮ್ ಇಂಡಿಯಾದ ಸ್ಟಾರ್ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಮತ್ತು ಕುಲ್ದೀಪ್ ಯಾದವ್ ವಿರುದ್ಧ ಬಳಕೆ ಮಾಡಿರುವ ಪದದಿಂದಾಗಿ ಮಾಜಿ ಆಲ್ರೌಂಡರ್ ಯುವರಾಜ್ ಸಿಂಗ್ ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ.