ದೇಶಗೋವಾ ಚುನಾವಣೆಯಲ್ಲಿ ಎಎಪಿ ಗೆದ್ದರೆ ಭಂಡಾರಿ ಸಮುದಾಯದ ವ್ಯಕ್ತಿ ಸಿಎಂ, ಕ್ರಿಶ್ಚಿಯನ್ ಡಿಸಿಎಂ: ಮನೀಶ್ ಸಿಸೋಡಿಯಾ
ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಭಂಡಾರಿ ಸಮುದಾಯದ ವ್ಯಕ್ತಿಯನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಬಿಂಬಿಸುವುದಾಗಿ ಆಮ್ ಆದ್ಮಿ ಪಕ್ಷದ(ಎಎಪಿ) ಹಿರಿಯ ನಾಯಕ...