ದೇಶಅಮರನಾಥ ಯಾತ್ರೆ: ಇಲ್ಲಿಯವರೆಗೂ 40,000 ಭಕ್ತರು ಗುಹ ದೇವಾಲಯಕ್ಕೆ ಭೇಟಿ, ಐವರು ಸಾವು
ಹಿಂದೂಗಳ ಪವಿತ್ರ ಯಾತ್ರೆ ಅಮರನಾಥ ಯಾತ್ರೆ ಈ ವರ್ಷ ಆರಂಭವಾದಾಗಿನಿಂದ ಸುಮಾರು 5 ಭಕ್ತರು ಸಾವನ್ನಪ್ಪಿದ್ದು, ಸುಮಾರು 40, 000 ಭಕ್ತರು ದಕ್ಷಿಣ ಕಾಶ್ಮೀರದ ಹಿಮಾಲಯದಲ್ಲಿರುವ ಗುಹ ದೇವಾಲಯಕ್ಕೆ ಭೇಟಿ ನೀಡಿರುವುದಾಗಿ ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.