ಭಕ್ತರ ಸಾವು

ಕೊಪ್ಪಳ: ಹುಲಿಗೆಮ್ಮ ದೇವಸ್ಥಾನಕ್ಕೆ ಪಾದಯಾತ್ರೆ ತೆರಳುತ್ತಿದ್ದ ಭಕ್ತರ ಮೇಲೆ ಬಸ್ ಹರಿದು ಮೂವರು ಸಾವು
ರಾಜ್ಯ

ಕೊಪ್ಪಳ: ಹುಲಿಗೆಮ್ಮ ದೇವಸ್ಥಾನಕ್ಕೆ ಪಾದಯಾತ್ರೆ ತೆರಳುತ್ತಿದ್ದ ಭಕ್ತರ ಮೇಲೆ ಬಸ್ ಹರಿದು ಮೂವರು ಸಾವು

ಸಿಂದಗಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಕೋಚ್ ಬಸ್ ನಿಯಂತ್ರಣ ತಪ್ಪಿ ಭಕ್ತರ ಮೇಲೆ ಹರಿದ ಪರಿಣಾಮ ಈ ದುರಂತ ಸಂಭವಿಸಿದೆ.

ತಮಿಳು ನಾಡು: ಥೇಣಿ ಜಿಲ್ಲೆಯ ಕುಮುಲಿ ಪರ್ವತ ಪ್ರದೇಶ ಬಳಿ ಆಳವಾದ ಕಂದಕಕ್ಕೆ ಕಾರು ಬಿದ್ದು 8 ಮಂದಿ ಅಯ್ಯಪ್ಪ ಭಕ್ತರು ಸಾವು
ದೇಶ

ತಮಿಳು ನಾಡು: ಥೇಣಿ ಜಿಲ್ಲೆಯ ಕುಮುಲಿ ಪರ್ವತ ಪ್ರದೇಶ ಬಳಿ ಆಳವಾದ ಕಂದಕಕ್ಕೆ ಕಾರು ಬಿದ್ದು 8 ಮಂದಿ ಅಯ್ಯಪ್ಪ ಭಕ್ತರು ಸಾವು

ಶಬರಿಮಲೆಯಿಂದ ಭಕ್ತರು ವಾಪಸಾಗುತ್ತಿದ್ದ ವೇಳೆ ಕಮರಿಗೆ ಉರುಳಿದ ಪರಿಣಾಮ ಕನಿಷ್ಠ ಎಂಟು ಪ್ರಯಾಣಿಕರು ಮೃತಪಟ್ಟಿರುವ ಘಟನೆ ತಮಿಳು ನಾಡಿನ ಥೇಣಿ ಜಿಲ್ಲೆಯಲ್ಲಿ ನಡೆದಿದೆ.

ಕನ್ವರ್‌ ಯಾತ್ರೆಗೆ ತೆರಳುತ್ತಿದ್ದ ಭಕ್ತರ ಮೇಲೆ ಹರಿದ ಟ್ರಕ್: ಐವರ ದಾರುಣ ಸಾವು
ದೇಶ

ಕನ್ವರ್‌ ಯಾತ್ರೆಗೆ ತೆರಳುತ್ತಿದ್ದ ಭಕ್ತರ ಮೇಲೆ ಹರಿದ ಟ್ರಕ್: ಐವರ ದಾರುಣ ಸಾವು

ಕನ್ವರ್‌ ಯಾತ್ರೆಗೆ ತೆರಳುತ್ತಿದ್ದ ಭಕ್ತರ ಮೇಲೆ ಟ್ರಕ್ ಹರಿದ ಪರಿಣಾಮ 5 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.