ಸಿನಿಮಾ ಸುದ್ದಿಭಗತ್ ಆಳ್ವ-ಲಿಯೋನಿಲ್ಲಾ ಶ್ವೇತಾ ಡಿಸೋಜಾ ನಟನೆಯ ಹೆಜ್ಜಾರು ಸಿನಿಮಾ ಚಿತ್ರೀಕರಣ ಪೂರ್ಣ
13 ಜನಪ್ರಿಯ ಧಾರಾವಾಹಿಗಳ ಮೂಲಕ ಕರ್ನಾಟಕ ಕಿರುತೆರೆ ಉದ್ಯಮದಲ್ಲಿ ಹೆಸರು ಮಾಡಿರುವ ರಾಮ್ಜಿಯವರ ಗಗನಾ ಎಂಟರ್ಪ್ರೈಸಸ್ ಈಗ 'ಹೆಜ್ಜಾರು' ಚಿತ್ರದ ಮೂಲಕ ಬೆಳ್ಳಿತೆರೆಗೆ ಕಾಲಿಡುತ್ತಿದ್ದು, ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದೆ.