ಭಗವಂತ್ ಮಾನ್

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್​ಗೆ 1 ಕೋಟಿ ರೂ ಬಹುಮಾನ ಘೋಷಿಸಿದ ಭಗವಂತ್ ಮಾನ್!
ಕ್ರಿಕೆಟ್

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್​ಗೆ 1 ಕೋಟಿ ರೂ ಬಹುಮಾನ ಘೋಷಿಸಿದ ಭಗವಂತ್ ಮಾನ್!

ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಕ್ರಿಕೆಟ್ ನಲ್ಲಿ ಮತ್ತೊಂದು ಚಿನ್ನದ ಪದಕ ಲಭಿಸಿದ್ದು, ಫೈನಲ್ ನಲ್ಲಿ ಶ್ರೀಲಂಕಾ ತಂಡವನ್ನು ಮಣಿಸಿದ ಭಾರತ ಮಹಿಳಾ ತಂಡ, ಸತತ 2ನೇ ಪದಕ ಬಾಚಿಕೊಂಡಿದೆ.

ಮಾನ್ ಗೆ ಗಿಫ್ಟ್: ಸಿಎಂ ಬೆಂಗಾವಲು ಪಡೆಯತ್ತ ಮದ್ಯದ ಬಾಟಲಿ, ಮೊಟ್ಟೆ, ಟೊಮೆಟೊ ಪ್ರದರ್ಶಿಸಿದ ಬಿಜೆಪಿ ನಾಯಕ ಬಿಟ್ಟು; ಪೊಲೀಸರ ವಶಕ್ಕೆ! Video
ದೇಶ

ಮಾನ್ ಗೆ ಗಿಫ್ಟ್: ಸಿಎಂ ಬೆಂಗಾವಲು ಪಡೆಯತ್ತ ಮದ್ಯದ ಬಾಟಲಿ, ಮೊಟ್ಟೆ, ಟೊಮೆಟೊ ಪ್ರದರ್ಶಿಸಿದ ಬಿಜೆಪಿ ನಾಯಕ ಬಿಟ್ಟು; ಪೊಲೀಸರ ವಶಕ್ಕೆ! Video

ಇದೇ ವೇಳೆ ಪಂಜಾಬ್ ಸರ್ಕಾರ ಮತ್ತು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರನ್ನು ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸಿದ್ದಾರೆ.

ಮೃತದೇಹಗಳ ಮೇಲೆ ರಾಜಕೀಯ ಮಾಡಬೇಡಿ: ರಾಹುಲ್ ಗಾಂಧಿ ವಿರುದ್ಧ ಭಗವಂತ್ ಮಾನ್ ಕಿಡಿ
ದೇಶ

ಮೃತದೇಹಗಳ ಮೇಲೆ ರಾಜಕೀಯ ಮಾಡಬೇಡಿ: ರಾಹುಲ್ ಗಾಂಧಿ ವಿರುದ್ಧ ಭಗವಂತ್ ಮಾನ್ ಕಿಡಿ

ಪಂಜಾಬ್‌ನ ಸಂಗ್ರೂರ್‌ನಲ್ಲಿ ಗುಲ್ಜರ್ ಸಿಂಗ್ ಆತ್ಮಹತ್ಯೆ ಈಗ ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಎಎಪಿ ಸರ್ಕಾರ ನಿರ್ವಹಿಸಿದ ರೀತಿ ಬಗ್ಗೆ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದು ಹಣಕಾಸು ಸಚಿವ ಹರ್ಪಾಲ್ ಸಿಂಗ್ ಚೀಮಾ ರಾಜೀನಾಮೆಗೆ ಒತ್ತಾಯಿಸಿದರು.

'ಗುರು ದ್ರೋಹಿ': ಪಂಜಾಬ್ ಚುನಾವಣೆಗೂ ಮುನ್ನ ಸಿಎಂ Bhagwant Mannಗೆ ಆಘಾತ; ಧಾರ್ಮಿಕ ಗುರುಗಳ ಆಕ್ರೋಶ
ದೇಶ

'ಗುರು ದ್ರೋಹಿ': ಪಂಜಾಬ್ ಚುನಾವಣೆಗೂ ಮುನ್ನ ಸಿಎಂ Bhagwant Mannಗೆ ಆಘಾತ; ಧಾರ್ಮಿಕ ಗುರುಗಳ ಆಕ್ರೋಶ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ (Bhagwant Mann) ವಿರುದ್ಧ ಕಠಿಣ ನಿಲುವು ತಳೆದಿರುವ ಅಕಾಲ್ ತಖ್ತ್ (Akal Takht) ಅವರನ್ನು ‘ಗುರು ವಿರೋಧಿ’ (Anti-Guru) ಎಂದು ಘೋಷಿಸಲಾಗಿದೆ.

ಪಂಜಾಬ್ AAP ದೊಡ್ಡ ಹೊಡೆತ: ಸಿಎಂ ಭಗವಂತ್ ಮಾನ್ ಸೋದರ ಸಂಬಂಧಿ ಬಿಜೆಪಿಗೆ ಸೇರ್ಪಡೆ!
ದೇಶ

ಪಂಜಾಬ್ AAP ದೊಡ್ಡ ಹೊಡೆತ: ಸಿಎಂ ಭಗವಂತ್ ಮಾನ್ ಸೋದರ ಸಂಬಂಧಿ ಬಿಜೆಪಿಗೆ ಸೇರ್ಪಡೆ!

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್ ಅವರ ಸೋದರ ಸಂಬಂಧಿ ಜ್ಞಾನ್ ಸಿಂಗ್ ಮಾನ್ ಭಾರತೀಯ ಜನತಾ ಪಕ್ಷಕ್ಕೆ (BJP) ಸೇರ್ಪಡೆಗೊಂಡಿದ್ದಾರೆ. ಅವರು ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಮತ್ತು ಪಂಜಾಬ್ ಬಿಜೆಪಿ ರಾಜ್ಯ ಅಧ್ಯಕ್ಷ ಸುನಿಲ್ ಜಾಖರ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ

ಮದ್ಯಪಾನ ಮಾಡಿ ವಿಧಾನಸಭೆಗೆ ಬಂದ್ರಾ ಪಂಜಾಬ್ ಸಿಎಂ ಭಗವಂತ್ ಮಾನ್? ಡೋಪ್ ಪರೀಕ್ಷೆಗೆ ವಿಪಕ್ಷಗಳ ಒತ್ತಾಯ; Video
ದೇಶ

ಮದ್ಯಪಾನ ಮಾಡಿ ವಿಧಾನಸಭೆಗೆ ಬಂದ್ರಾ ಪಂಜಾಬ್ ಸಿಎಂ ಭಗವಂತ್ ಮಾನ್? ಡೋಪ್ ಪರೀಕ್ಷೆಗೆ ವಿಪಕ್ಷಗಳ ಒತ್ತಾಯ; Video

ಅಕಾಲಿ ದಳವು ತನ್ನ ಅಧಿಕೃತ ಸಾಮಾಜಿಕ ಮಾಧ್ಯಮ ವೇದಿಕೆಯಾದ ಎಕ್ಸ್‌ನಲ್ಲಿ ಮುಖ್ಯಮಂತ್ರಿ ಮಾನ್ ಅವರ ವೀಡಿಯೊವನ್ನು ಬಿಡುಗಡೆ ಮಾಡಿದೆ.

ಜನರಿಗಾಗಿ ಏನು ಮಾಡದಿದ್ದರೂ ದಿಢೀರ್ ಅಂತ ನಾಳೆಯೇ ಪ್ರಧಾನಿ ಆಗಿಬಿಡಬೇಕು: ರಾಹುಲ್-ಸಿಧು ವಿರುದ್ಧ ಮಾನ್ ವಾಗ್ದಾಳಿ
ದೇಶ

ಜನರಿಗಾಗಿ ಏನು ಮಾಡದಿದ್ದರೂ ದಿಢೀರ್ ಅಂತ ನಾಳೆಯೇ ಪ್ರಧಾನಿ ಆಗಿಬಿಡಬೇಕು: ರಾಹುಲ್-ಸಿಧು ವಿರುದ್ಧ ಮಾನ್ ವಾಗ್ದಾಳಿ

ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ನವಜೋತ್ ಸಿಂಗ್ ಸಿಧು ವಿರುದ್ಧ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ತೀವ್ರ ವಾಗ್ದಾಳಿ ನಡೆಸಿದರು. ಇಬ್ಬರೂ ನಾಯಕರು ಉನ್ನತ ಹುದ್ದೆಗಳಿಗೇರಲು ಹಂಬಲಿಸುತ್ತಾರೆ.

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್; ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ
ದೇಶ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್; ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

ಬುಧವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಪಂಜಾಬ್‌ನಲ್ಲೂ ಇದೇ ರೀತಿಯ ಕಾರ್ಯಕ್ರಮವನ್ನು ಜಾರಿಗೊಳಿಸುವ ಬಗ್ಗೆ ಚರ್ಚಿಸುವುದಾಗಿ ಹೇಳಿದರು.

ಗುಜರಾತ್ ಆಯ್ತು ಈಗ ಪಂಜಾಬ್: AAP ಪಕ್ಷದಿಂದ  ಶಾಸಕ ಕುನ್ವರ್ ವಿಜಯ್ ಪ್ರತಾಪ್ ಸಿಂಗ್‌ 5 ವರ್ಷ ಉಚ್ಚಾಟನೆ!
ದೇಶ

ಗುಜರಾತ್ ಆಯ್ತು ಈಗ ಪಂಜಾಬ್: AAP ಪಕ್ಷದಿಂದ ಶಾಸಕ ಕುನ್ವರ್ ವಿಜಯ್ ಪ್ರತಾಪ್ ಸಿಂಗ್‌ 5 ವರ್ಷ ಉಚ್ಚಾಟನೆ!

ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಹಿನ್ನೆಲೆಯಲ್ಲಿ ಅಮೃತಸರ ಉತ್ತರ ಶಾಸಕ ಮತ್ತು ಮಾಜಿ ಐಪಿಎಸ್ ಅಧಿಕಾರಿ ಕುನ್ವರ್ ವಿಜಯ್ ಪ್ರತಾಪ್ ಸಿಂಗ್ ಅವರನ್ನು ಆಮ್ ಆದ್ಮಿ ಪಕ್ಷ (AAP) 5 ವರ್ಷಗಳ ಕಾಲ ಅಮಾನತುಗೊಳಿಸಿದೆ.