ದೇಶಮಸೀದಿಯಲ್ಲಿ ಭಗವಾನ್ ಕೃಷ್ಣನ ವಿಗ್ರಹ ಪ್ರತಿಷ್ಠಾಪನೆಗೆ ಘೋಷಣೆ: ಮಥುರಾನಲ್ಲಿ ಸೆಕ್ಷನ್ 144 ಜಾರಿ
ಮಸೀದಿ ಎಂದು ಹೇಳಲಾಗುವ, ಆದರೆ ನೈಜ ಕೃಷ್ಣನ ಜನ್ಮಸ್ಥಾನವಾಗಿರುವ ಪ್ರದೇಶದಲ್ಲಿ ಭಗವಾನ್ ಕೃಷ್ಣನ ವಿಗ್ರಹ ಪ್ರತಿಷ್ಠಾಪನೆ ಮಾಡುವುದಾಗಿ ಅಖಿಲ ಭಾರತ ಹಿಂದೂ ಮಹಾಸಭಾ ಹೇಳಿಕೆಯ ಬೆನ್ನಲ್ಲೇ ಮಥುರಾದಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ.