ರಾಜಕೀಯ'ಭಾರತದ ಭಜನೆ, ಭಕ್ತಿ ಪರಂಪರೆಗೆ ಅಪಹಾಸ್ಯ': ಜೂನಿಯರ್ ಖರ್ಗೆಯಿಂದ ಇದಕ್ಕಿಂತ ಇನ್ನೇನು ನಿರೀಕ್ಷಿಸಲು ಸಾಧ್ಯ- ಬಿಜೆಪಿ
ಕಾಂಗ್ರೆಸ್ ಭಾರತೀಯ ಪರಂಪರೆಗೆ ಅವಮಾನ ಮಾಡುತ್ತಿದೆ ಎಂದು ಆರೋಪಿಸಿದೆ. ಪ್ರಧಾನಿ 'ಭಜನೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಮಯವಿದ್ದರೂ ಚುನಾವಣಾ ಆಯೋಗಕ್ಕೆ ಸಂಬಂಧಿಸಿದ ಪ್ರಶ್ನೆಗಳ ಬಗ್ಗೆ ಮೌನವಾಗಿದ್ದಾರೆ ಎಂಬ ಸಚಿವರ ಹೇಳಿಕೆಗೆ ಬಿಜೆಪಿ ಕಿಡಿಕಾರಿದೆ.