ದೇಶರಾಜಸ್ಥಾನ ನಿಯೋಜಿತ ಸಿಎಂ ಭಜನ್ಲಾಲ್ ಶರ್ಮಾರಿಂದ ರಾಜ್ಯಪಾಲರ ಭೇಟಿ, ನೂತನ ಸರ್ಕಾರ ರಚನೆಗೆ ಹಕ್ಕು ಮಂಡನೆ
ರಾಜಸ್ಥಾನ ನಿಯೋಜಿತ ಮುಖ್ಯಮಂತ್ರಿ ಭಜನ್ಲಾಲ್ ಶರ್ಮಾ ಅವರು ಮಂಗಳವಾರ ರಾಜಸ್ಥಾನ ರಾಜ್ಯಪಾಲ ಕಲ್ರಾಜ್ ಮಿಶ್ರಾ ಅವರನ್ನು ಭೇಟಿ ಮಾಡಿ, ರಾಜ್ಯದಲ್ಲಿ ಮುಂದಿನ ಸರ್ಕಾರ ರಚಿಸಲು ಹಕ್ಕು ಮಂಡಿಸಿದರು.