ಭಜರಂಗ ದಳ

ಉತ್ತರ ಪ್ರದೇಶ: ಮತಾಂತರ ಆರೋಪ; ದಲಿತನನ್ನು ಥಳಿಸಿ ತಲೆ ಬೋಳಿಸಿ, ಪರೇಡ್ ನಡೆಸಿದ ಬಜರಂಗದಳ!
ಶಿವಬದನ್ ದೂರಿನ ಆಧಾರದ ಮೇಲೆ, ಪೊಲೀಸರು ಈ ಪ್ರಕರಣದಲ್ಲಿ ರೋಹಿತ್ ದೀಕ್ಷಿತ್, ಲವ್ಲೇಶ್ ಸಿಂಗ್ ಮತ್ತು ಸೋಮಕರನ್ ಮತ್ತು ಇನ್ನೂ ಹಲವಾರು ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.

ಕೆರಗೋಡು ಹನುಮ ಧ್ಜಜ ವಿವಾದ: ಮಂಡ್ಯ ಬಂದ್‌ಗೆ ನೀರಸ ಪ್ರತಿಕ್ರಿಯೆ
ಕೆರಗೋಡಿ ಹನುಮ ಧ್ಜಜ ವಿವಾದಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್, ಬಜರಂಗ ದಳ ಸೇರಿದಂತೆ ಹಿಂದೂಪರ ಸಂಘಟನೆಗಳು ಶುಕ್ರವಾರ ಕರೆ ನೀಡಿದ್ದ ಮಂಡ್ಯ ಬಂದ್‌ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು. ಕೇವಲ ರ‍್ಯಾಲಿಗಷ್ಟೇ ಮಂಡ್ಯ ಬಂದ್ ಸೀಮಿತವಾಗಿತ್ತು. ಆದರೆ. ಕೆರೆಗೋಡು ಗ್ರಾಮ ಬಂದ್ ಸಂಪೂರ್ಣ ಯಶಸ್ವಿಯಾಗಿತ್ತು...

ಮುಸ್ಲಿಂ ಪ್ರಾಬಲ್ಯದ ನುಹ್‌ನಲ್ಲಿ ಅಕ್ರಮ ಗುಡಿಸಲುಗಳನ್ನು ಧ್ವಂಸಗೊಳಿಸಿದ ಬುಲ್ಡೋಜರ್‌ಗಳು!
ಆಗಸ್ಟ್ 1ರಂದು ಕೋಮು ಘರ್ಷಣೆಗೆ ಸಾಕ್ಷಿಯಾದ ನಂತರ ಹರಿಯಾಣದ ಬಿಜೆಪಿ ಸರ್ಕಾರವು ಮುಸ್ಲಿಂ ಪ್ರಾಬಲ್ಯದ ನುಹ್‌ಗೆ ಬುಲ್ಡೋಜರ್‌ಗಳನ್ನು ನುಗ್ಗಿಸಿದೆ.

ಕಾರಿನಲ್ಲಿ ಇಬ್ಬರು ಸಜೀವ ದಹನ: ಕೃತ್ಯದ ಹಿಂದೆ ಭಜರಂಗದಳದ ಕೈವಾಡ, ಆರೋಪ ನಿರಾಕರಿಸಿದ ಆರೋಪಿಗಳು
ರಾಜಸ್ಥಾನದ ಭಾರತ್ ಪುರ ಜಿಲ್ಲೆಯಿಂದ ಅಪಹರಿಸಲಾದ ಇಬ್ಬರು ವ್ಯಕ್ತಿಗಳು ಹರಿಯಾಣದ ಬಿವಾನಿ ಜಿಲ್ಲೆಯಲ್ಲಿ ಕಾರೊಂದರಲ್ಲಿ ಸುಟ್ಟ ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ರಷ್ಯಾ-ಉಕ್ರೇನ್ ಯುದ್ಧದಲ್ಲಿ ಮತ್ತೋರ್ವ ಭಾರತೀಯ ಸಾವು. ಹಿಂದೂ ಕಾರ್ಯಕರ್ತೆ ವಿರುದ್ಧ ಎಫ್ಐಆರ್: ಕನ್ನಡಪ್ರಭ.ಕಾಮ್
ರಷ್ಯಾ ದಾಳಿ ವೇಳೆ ಬ್ರೇನ್ ಸ್ಟ್ರೋರ್ಕ್ ಗೆ ಒಳಗಾಗಿದ್ದ ಭಾರತೀಯ ವಿದ್ಯಾರ್ಥಿಯೋರ್ವ ಚಿಕಿತ್ಸೆ ಫಲಕಾರಿಯಾಗದೆ ಸಾವು. 1 ಗಂಟೆ ನಮ್ಮ ಕೈಗೆ ಸರ್ಕಾರ ಸಿಕ್ಕರೆ 60 ಸಾವಿರ ಮುಸ್ಲಿಂರ ಕಡಿತೀವಿ ಎಂದು ಹೇಳಿದ್ದ ಹಿಂದೂ ಕಾರ್ಯಕರ್ತೆ ವಿರುದ್ಧ ಪ್ರಕರಣ.

ಹರ್ಷ ಕೊಲೆ ಪ್ರಕರಣ ಸಂಬಂಧ ಇಂದು ಮತ್ತಿಬ್ಬರ ಬಂಧನ. ಹಿಜಾಬ್ ವಿವಾದದಲ್ಲಿ ಸಿಎಫ್ಐ ಪಾತ್ರವೇನು ಹೈಕೋರ್ಟ್ ಪ್ರಶ್ನೆ!
ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ ಒಟ್ಟು 8 ಮಂದಿ ಬಂಧನ. ಹಿಜಾಬ್ ವಿವಾದ: ಸಿಎಫ್ಐ ಪಾತ್ರವೇನು ಹೈಕೋರ್ಟ್. ದೈವ ಸಂಕಲ್ಪ ಯೋಜನೆಯಡಿ 25 ದೇವಸ್ಥಾನಗಳ ಅಭಿವೃದ್ಧಿ.

ಹಿಂದೂ ಕಾರ್ಯಕರ್ತ ಹರ್ಷ ಹತ್ಯೆ: ಅಡಗಿ ಕುಳಿತಿದ್ದ ಆರು ಆರೋಪಿಗಳನ್ನು ಬಂಧಿಸಿದ ಪೊಲೀಸರು! ಕನ್ನಡಪ್ರಭ.ಕಾಮ್ ಸುದ್ದಿಗಳು
ಶಾಸಕರ ವೇತನ, ಪಿಂಚಣಿ ಮತ್ತು ಭತ್ಯೆ ತಿದ್ದುಪಡಿ ಮಸೂದೆ ಅಂಗೀಕಾರ. ಹಿಂದೂ ಕಾರ್ಯಕರ್ತ ಹರ್ಷ ಹತ್ಯೆ ಸಂಬಂಧ ಆರು ಆರೋಪಿಗಳ ಬಂಧನ. ಜಂಟಿ ಅಧಿವೇಶನ ಮಾರ್ಚ್ 4ಕ್ಕೆ ಮುಂದೂಡಿಕೆ.

ಹೆದ್ದಾರಿಯಲ್ಲಿ ಬೈಕ್ ವ್ಹೀಲಿಂಗ್ ಮಾಡದಂತೆ ಬುದ್ದಿ ಹೇಳಿದ್ದಕ್ಕೆ ಭಜರಂಗದಳ ನಾಯಕನ ಮೇಲೆ ಹಲ್ಲೆ: ತುಮಕೂರು ಉದ್ವಿಗ್ನ
ಭಜರಂಗದಳದ ಕಾರ್ಯಕರ್ತರ ಮೇಲೆ ಯುವಕರ ಗುಂಪೊಂದು ದಾಳಿ ಮಾಡಿ ಹಲ್ಲೆ ನಡೆಸಿರುವ ಘಟನೆ ತುಮಕೂರಿನ ಗುಬ್ಬಿ ಗೇಟ್ ಬಳಿ ನಡೆದಿದೆ.

ಮಂಗಳೂರು: ಮಿಥುನ್ ರೈಗೆ ಜೀವ ಬೆದರಿಕೆ ಹಾಕಿದ ಮೂವರ ಬಂಧನ
ಭಜರಂಗ ದಳ ಕಾರ್ಯಕರ್ತರಿಂದ ತಮಗೆ ಜೀವಬೆದರಿಕೆಯಿದೆ ಎಂದು ದಕ್ಷಿಣ ಕನ್ನಡದ ಕಾಂಗ್ರೆಸ್...

