ರಾಜ್ಯಯುವತಿಗೆ ಚುಡಾಯಿಸಿದ್ದಕ್ಕೆ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ ಯತ್ನ: ಶಿವಮೊಗ್ಗ ಪೊಲೀಸರು
ಸಾಗರ ಪಟ್ಟಣದಲ್ಲಿ ಭಜರಂಗದಳದ ಕಾರ್ಯಕರ್ತ ಸುನೀಲ್ ಮೇಲೆ ಹಲ್ಲೆ ಯತ್ನ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಸುನೀಲ್ ಮತ್ತು ಆರೋಪಿ ಸಮೀರ್ ನಡುವಿನ ವೈಯಕ್ತಿಕ ದ್ವೇಷದಿಂದ ಈ ಘಟನೆ ನಡೆದಿದೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.