ಭಜರಂಗ್ ಪುನಿಯಾ

ಹರಿಯಾಣ ಅಸೆಂಬ್ಲಿ ಚುನಾವಣೆ: ರಾಹುಲ್ ಭೇಟಿಯಾದ ಭಜರಂಗ್ ಪುನಿಯಾ, ವಿನೇಶ್ ಫೋಗಟ್; ಕಾಂಗ್ರೆಸ್ ನಿಂದ ಸ್ಪರ್ಧೆ ಸಾಧ್ಯತೆ!
ರಾಹುಲ್ ಗಾಂಧಿ ಭೇಟಿ ನಂತರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಅವರ ನಿವಾಸಕ್ಕೆ ಇಬ್ಬರು ಕುಸ್ತಿಪಟುಗಳು ಬಂದಿದ್ದಾರೆ.

ಭಜರಂಗ್ ಗೆ ಯುಎಸ್ ನಲ್ಲಿ ತರಬೇತಿ ಪಡೆಯಲು ಅವಕಾಶ
ಟೋಕಿಯೊ ಒಲಿಂಪಿಕ್ಸ್ ಗೆ ಅರ್ಹತೆ ಪಡೆದ ಮತ್ತು ಪದಕಕ್ಕೆ ಪ್ರಬಲ ಸ್ಪರ್ಧಿಯಾಗಿ ಪರಿಗಣಿಸಲ್ಪಟ್ಟ ಕುಸ್ತಿಪಟು ಭಜರಂಗ್ ಪುನಿಯಾ ಅವರಿಗೆ ಯುಎಸ್ ನಲ್ಲಿ ಒಂದು ತಿಂಗಳ ತರಬೇತಿ ಪಡೆಯಲು ಅವಕಾಶ ನೀಡಲಾಗಿದೆ.

ಖ್ಯಾತ ಕುಸ್ತಿಪಟು ಭಜರಂಗ್ ಪುನಿಯಾ ವಿವಾಹ ಸಂಭ್ರಮದ ಫೋಟೋಗಳು
ಖ್ಯಾತ ಕುಸ್ತಿಪಟು ಭಜರಂಗ್ ಪುನಿಯಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಕೊರೋನಾ ವಿರುದ್ಧ ಹೋರಾಟಕ್ಕೆ ತನ್ನ ಆರು ತಿಂಗಳ ಸಂಬಳ ನೀಡಿದ ಭಜರಂಗ್ ಪುನಿಯಾ
ಭಾರತದ ಖ್ಯಾತ ಕುಸ್ತಿಪಟು ಭಜರಂಗ್ ಪುನಿಯಾ ಸೋಮವಾರ ತನ್ನ ಆರು ತಿಂಗಳ ಸಂಬಳವನ್ನು ಮಾರಕ ಕೊರೋನಾವೈರಸ್ ಸಾಂಕ್ರಾಮಿಕ ರೋಗದ ವಿರುದ್ಧ ಸೆಣೆಸುವವರಿಗಾಗಿ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಅಲ್ಲದೆ ಈ ವರ್ಷ ನಡೆಯಲಿರುವ ಟೋಕಿಯೊ ಒಲಿಂಪಿಕ್ಸ್ ಅನ್ನು ಮುಂದೂಡಲು ಕರೆ ನೀಡಿದರು,

ಏಷ್ಯನ್ ಕುಸ್ತಿ: ರವಿಗೆ ಬಂಗಾರ, ಭಜರಂಗ್ ಸೇರಿ ಮೂವರಿಗೆ ಬೆಳ್ಳಿ ಹಾರ
ಏಷ್ಯನ್ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಭಾರತೀಯ ಪುರುಷ ಕ್ರೀಡಾಪಟುಗಳು ಉತ್ತಮ ಪ್ರದರ್ಶನ ನೀಡಿದ್ದು ರವಿ ದಹಿಯಾ 57 ಕೆಜಿ ವಿಭಾಗದಲ್ಲಿ ಸ್ವರ್ಣ ಪದಕ ಗಳಿಸಿದ್ದರೆ ಬಹು ನಿರೀಕ್ಷಿತ ಕುಸ್ತಿಪಟು, ಒಲಿಂಪಿಕ್ ಪದಕ ಭರವಸಯ ಆಟಗಾರ ಭಜರಂಗ್ ಪುನಿಯಾ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟಿದ್ದಾರೆ. ಶನಿವಾರದ ಸ್ಪರ್ಹೆಯಲ್ಲಿ ಭಾರತ ಒಂದು ಚಿನ್ನ ಹಾಗೂ ಮೂರು ಬೆಳ್ಳಿ ಪದಕ ತನ್ನದಾಗಿಸ

ಏಷ್ಯನ್ ಕುಸ್ತಿ ಚಾಂಪಿಯನ್ ಶಿಪ್: ಭಜರಂಗ್ ಪುನಿಯಾ ಸೇರಿದಂತೆ ನಾಲ್ವರು ಫೈನಲ್ ಗೆ
ಇಲ್ಲಿ ನಡೆಯುತ್ತಿರುವ ಏಷ್ಯನ್ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಸ್ಟಾರ್ ಕುಸ್ತಿಪಟು ಭಜರಂಗ್ ಪುನಿಯಾ, ರವಿ ದಹಿಯಾ ಸೇರಿದಂತೆ ನಾಲ್ವರು ಭಾರತೀಯರು ಶನಿವಾರ ವಿವಿಧ ವಿಭಾಗಗಳಲ್ಲಿ ಫೈನಲ್ ತಲುಪುವ ಮೂಲಕ ಬೆಳ್ಳಿ ಪದಕಗಳನ್ನು ಖಚಿತ ಪಡಿಸಿಕೊಂಡಿದ್ದಾರೆ.

ಅಲಿ ಅಲಿಯೆವ್ ಕುಸ್ತಿ ಟೂರ್ನಿ: ಭಜರಂಗ್ ಪೂನಿಯಾಗೆ ಚಿನ್ನದ ಪದಕ
ವಿಶ್ವ ಅಗ್ರ ಕ್ರಮಾಂಕದ ಕುಸ್ತಿಪಟು ಭಾರತದ ಭಜರಂಗ್ ಪೂನಿಯಾ ಅವರು ಗುರುವಾರ ನಡೆದ 'ಅಲಿ ಅಲಿಯೆವ್ ಕುಸ್ತಿ ಟೂರ್ನಿ'ಯ ಫ್ರೀ ಸ್ಟೈಲ್ 65 ಕೆ.ಜಿ ವಿಭಾಗದ ಫೈನಲ್ ಪಂದ್ಯದಲ್ಲಿ ಗೆಲ್ಲುವ ಮೂಲಕ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ.

ಗೆದ್ದ ಚಿನ್ನದ ಪದಕವನ್ನು ಅಭಿನಂದನ್ ಗೆ ಸಮರ್ಪಿಸಿದ ಭಜರಂಗ್
ಭಾರತದ ಪ್ರಸಿದ್ಧ ಕುಸ್ತಿ ಪಟು ಭಜರಂಗ್ ಪುನಿಯಾ ಬಲ್ಗೇರಿಯಾದಲ್ಲಿ ನಡೆಯುತ್ತಿರುವ ಬಲ್ಗೆರಿಯಾ ಕುಸ್ತಿ ಫೈನಲ್ ಪಂದ್ಯದಲ್ಲಿ ಚಿನ್ನದ ಪದಕ ಗಳಿಸಿದ್ದಾರೆ.

ಪದ್ಮಶ್ರೀ ಪ್ರಶಸ್ತಿಗೆ ಭಜರಂಗ್, ವಿನೇಶ್ ಹೆಸರು ಶಿಫಾರಸು: ಖೇಲ್ ರತ್ನ ವಿವಾದದ ಬಳಿಕ ಕ್ರೀಡಾ ಸಚಿವಾಲಯ ಮಹತ್ವದ ನಿರ್ಧಾರ
: ಕಾಮನ್ವೆಲ್ತ್ ಗೇಮ್ಸ್ ಹಾಗೂ ಏಷ್ಯನ್ ಗೇಮ್ಸ್ ಗಳಲ್ಲಿ ಚಿನ್ನದ ಪದಕ ಗೆದ್ದು ಅದ್ಭುತ ಸಾಧನೆ ಮಾಡಿದ್ದ ಕುಸ್ತಿ ಪಟುಗಳಾದ ಭಜರಂಗ್ ಪೂನಿಯಾ ಹಾಗೂ ವಿನೇಶ್ ಪೋಗಟ್ ಅವರ ಹೆಸರನ್ನು ....

