ರಾಜ್ಯಭಟ್ಕಳ ಕಪ್ಪೆಚಿಪ್ಪು ದುರಂತ: ಮೃತರ ಕುಟುಂಬಗಳಿಗೆ ತಲಾ 16.5 ಲಕ್ಷ ರೂ ಪರಿಹಾರ; ಮಕ್ಕಳ ಶಿಕ್ಷಣದ ಹೊಣೆ ಹೊತ್ತ ಮಂಕಾಳ ವೈದ್ಯ
ದುರಂತದಲ್ಲಿ ಕುಟುಂಬದ ಆಧಾರಸ್ತಂಭರನ್ನು ಕಳೆದುಕೊಂಡಿರುವ ಕುಟುಂಬಗಳಿಗೆ ನೆರವಾಗುವ ಉದ್ದೇಶದಿಂದ, ಮೃತರ ಮಕ್ಕಳ ಶಿಕ್ಷಣದ ಸಂಪೂರ್ಣ ಹೊಣೆಯನ್ನು ತಾವು ವಹಿಸಿಕೊಳ್ಳುವುದಾಗಿ ಮಂಕಾಳ ವೈದ್ಯ ಘೋಷಿಸಿದ್ದಾರೆ.