ರಾಜ್ಯಬಾಬ್ರಿ ಮಸೀದಿಯಂತೆ ಭಟ್ಕಳದ ಚಿನ್ನದ ಪಳ್ಳಿಯೂ ನಾಶ; ಸಿದ್ದರಾಮಯ್ಯಗೆ ಏಕವಚನದಲ್ಲಿ ಅನಂತಕುಮಾರ್ ಹೆಗಡೆ ನಿಂದನೆ
ಅಯೋಧ್ಯೆಯಲ್ಲಿನ ಬಾಬ್ರಿ ಮಸೀದಿಯಂತೆ ಭಟ್ಕಳದ ಚಿನ್ನದ ಪಳ್ಳಿಯೂ ನಾಶವಾಗಲಿದೆ ಎಂದು ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠೆಗೆ ಕೆಲವೇ ದಿನ ಬಾಕಿ ಇರುವ ಬೆನ್ನಲ್ಲೇ ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.