ರಾಜ್ಯಸೌದಿಯಲ್ಲಿ ಕಾನೂನು ಸುಳಿಯಲ್ಲಿ ಸಿಕ್ಕಿಬಿದ್ದ ಭಟ್ಕಳದ ಯುವಕ; ಭಾರತ ಸರ್ಕಾರದ ನೆರವಿಗೆ ಮನವಿ
ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಬೆಳ್ನಿ ಗ್ರಾಮದ 28 ವರ್ಷದ ಯುವಕನೊಬ್ಬ ಸೌದಿ ಅರೇಬಿಯಾದ ಜೆಡ್ಡಾ ನಗರದಿಂದ 830 ಕಿಮೀ ದೂರದ ತೈಮಾ ಗ್ರಾಮದಲ್ಲಿ ಸಂಭವಿಸಿದ ಕಾರು ಅಪಘಾತಕ್ಕೆ ಸಂಬಂಧಿಸಿದಂತೆ ಕಾನೂನು ಹೋರಾಟದಲ್ಲಿ ಸಿಲುಕಿದ್ದು, ಭಾರತ ಸರ್ಕಾರದ ನೆರವಿಗಾಗಿ ಮನವಿ ಮಾಡಿದ್ದಾರೆ.