ರಾಜ್ಯಕೈಕೊಟ್ಟ ಮುಂಗಾರು, ಜಲಾಶಯಗಳ ನೀರಿನ ಮಟ್ಟ ಕುಸಿತ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭತ್ತ ಕೃಷಿ ಬಿಟ್ಟ ರೈತರು!
ರಾಜ್ಯದಲ್ಲಿ ಈ ವರ್ಷ ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿಯತ್ತಿದೆ. ಹೀಗಾಗಿ ಅಣೆಕಟ್ಟುಗಳಲ್ಲಿರುವ ನೀರು ಕೃಷಿ ಮಾಡಲು ಸಾಧ್ಯವಿಲ್ಲ ಎಂಬ ಆತಂಕದಿಂದ ಕಾವೇರಿ ಜಲಾನಯನಪ್ರದೇಶದ ರೈತರು ಭತ್ತದ ಕೃಷಿ ಕೈ ಬಿಟ್ಟಿದ್ದಾರೆ.