ಭತ್ತ ನಾಟಿ

ಮಂಡ್ಯ: ಗದ್ದೆಯಲ್ಲಿ ಭತ್ತ ನಾಟಿ ಮಾಡಿದ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶದ ಸಮಸ್ತ ಅನ್ನದಾತರಿಗೆ ಹೆಗಲು ಕೊಡುವ ಅನೇಕ ಕಾರ್ಯಕ್ರಮಗಳನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ.

'ಹಾಗಿದ್ರೆ, ಮಣಿಪುರಕ್ಕೆ ರಾಹುಲ್ ಗಾಂಧಿ ಹೋಗಿದ್ದು ಭತ್ತ ನಾಟಿ ಮಾಡುವುದಕ್ಕಾ? '
ಬಿಜೆಪಿ ನಾಯಕರು ಶಿವಮೊಗ್ಗಕ್ಕೆ ಹೋಗಿರುವುದು ಸತ್ಯ ಶೋಧನೆಗಲ್ಲ ಮತ್ತೊಮ್ಮೆ ಬೆಂಕಿ ಕಡ್ಡಿ ಗೀರಲು ಎಂದಿದ್ದ ಕಾಂಗ್ರೆಸ್ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿರುಗೇಟು ನೀಡಿದ್ದಾರೆ.

ಉಡುಪಿ: ಭತ್ತದ ಗದ್ದೆಯಲ್ಲಿ ನಾಟಿ ಮಾಡಿದ ವಿದ್ಯಾರ್ಥಿಗಳು; ಪರಿಶುದ್ದ ವಾತಾವರಣಕ್ಕಾಗಿ ಹಳ್ಳಿಗಳತ್ತ ಮುಖ ಮಾಡುತ್ತಿರುವ ನಗರವಾಸಿಗಳು!
ಉಡುಪಿ ಜಿಲ್ಲೆಯಲ್ಲಿ, ಖಾರಿಫ್ ಋತುವಿನಲ್ಲಿ ಹಲವಾರು ವಿದ್ಯಾರ್ಥಿಗಳು ಮತ್ತು ವೃತ್ತಿಪರರು, ವಿಶ್ರಾಂತಿ ಪಡೆಯಲು ಈ ಪ್ರವಾಸಿ ಸ್ಥಳಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ, ಭತ್ತದ ಕೃಷಿಯಲ್ಲಿ ತೊಡಗಿಸಿಕೊಳ್ಳಲು ಜಿಲ್ಲೆಗೆ ಬರುತ್ತಾರೆ. ಪ್ರಾಯೋಗಿಕವಾಗಿ ಇಲ್ಲಿನ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುತ್ತಾರೆ.

ಕಾರ್ಮಿಕರು ಸಿಗದೆ ಸಂಕಷ್ಟಕ್ಕೆ ಸಿಲುಕಿದ್ದ ರೈತರು: ನೆರವಿಗೆ ಧಾವಿಸಿ ಭತ್ತದ ನಾಟಿ ಮಾಡಿದ ಅರಣ್ಯ ಸಿಬ್ಬಂದಿ!
ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲ್ಲೂಕಿನ ಕಾಳಿ ಹುಲಿ ಸಂರಕ್ಷಿತ ಪ್ರದೇಶದಲ್ಲಿನ ಅರಣ್ಯ ಸಿಬ್ಬಂದಿಗಳು ರೈತ ಕುಟುಂಬಗಳಿಗೆ ನೆರವಾಗಿದ್ದು, ಕೃಷಿ ಚಟುವಟಿಕೆಗಳಿಗೆ ಸಹಾಯ ಮಾಡಿ ಹಲವರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ನಾಟಕ ಸಾಕು: ಸಿಎಂ ಕುಮಾರಸ್ವಾಮಿ ಭತ್ತ ನಾಟಿ ಕಾರ್ಯಕ್ಕೆ ಬಿಜೆಪಿ ಟಾಂಗ್!
ಮಂಡ್ಯದ ಸೀತಾಪುರ ಗ್ರಾಮದಲ್ಲಿ ಮುಖ್ಯಮಂತ್ರಿ ಕುಮಾರ ಸ್ವಾಮಿ ಕೈಗೊಂಡಿರುವ ಭತ್ತ ನಾಟಿ ಕಾರ್ಯಕ್ರಮದ ವಿರುದ್ಧ ಬಿಜೆಪಿ ಅಸಮಾಧಾನ ವ್ಯಕ್ತ ಪಡಿಸಿದೆ...

