ಭತ್ತಕ್ಕೆ ಬೆಂಬಲ ಬೆಲೆ

ಭತ್ತಕ್ಕೆ 2,300 ರೂ. ಬೆಂಬಲ ಬೆಲೆ; ಅನ್ನದಾತರಿಗೆ ದೀಪಾವಳಿ ಗಿಫ್ಟ್ ನೀಡಿದ ಕೇಂದ್ರ ಸರ್ಕಾರ
ಭತ್ತದ ಬೆಳೆಗಾರರ ಆತಂಕ ಪಡುವ ಅಗತ್ಯವಿಲ್ಲ. ಪ್ರಸ್ತುತ ಮುಂಗಾರು ಹಂಗಾಮು ಭತ್ತ ಸಂಗ್ರಹಕ್ಕೆ ಸಾಕಷ್ಟು ಸ್ಥಳವಿದೆ. ಪ್ರಸ್ತುತ 14 LMT ಭತ್ತ ಸಂಗ್ರಹಕ್ಕೆ ಸ್ಥಳಾವಕಾಶವಿದೆ. ಪಂಜಾಬಿನಲ್ಲಿ ಸಂಗ್ರಹಿಸಿರುವ ಅಕ್ಕಿಯನ್ನು ತ್ವರಿತವಾಗಿ ಸ್ಥಳಾಂತರಿಸಲಾಗುತ್ತಿದೆ.

ಪ್ರತಿ ಕ್ವಿಂಟಾಲ್ ಭತ್ತಕ್ಕೆ 200 ರೂ.ಬೆಂಬಲ ಬೆಲೆ ಘೋಷಿಸಿದ ಸಿಎಂ ಯಡಿಯೂರಪ್ಪ
ರಾಜ್ಯದ ಭತ್ತ ಬೆಳೆಗಾರರಿಗೆ ಸರ್ಕಾರದಿಂದ ಗುಡ್ ನ್ಯೂಸ್ ಹೊರಬಿದ್ದಿದ್ದು, ಪ್ರತಿ ಕ್ವಿಂಟಾಲ್ ಭತ್ತಕ್ಕೆ 200 ರೂ. ಬೆಂಬಲ ಬೆಲೆ ನೀಡುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸೋಮವಾರ ಘೋಷಣೆ ಮಾಡಿದ್ದಾರೆ.

