ಭದ್ರಕ್

ಬದ್ರಕ್ ಕೋಮುಗಲಭೆ: ನಿಷೇಧಾಜ್ಞೆ ಮುಂದುವರಿಕೆ, 48 ಗಂಟೆಗಳ ಕಾಲ ಸಾಮಾಜಿಕ ಜಾಲತಾಣ ಸ್ಥಗಿತ
ಒಡಿಶಾದ ಬದ್ರಕ್ ನಲ್ಲಿ ಉಲ್ಬಣಗೊಂಡಿರುವ ಕೋಮು ಗಲಭೆ ಹಿನ್ನಲೆಯಲ್ಲಿ ಹಿಂಸಾಚಾರ ಪೀಡಿತ ಬದ್ರಕ್ ನಲ್ಲಿ ನಿಷೇಧಾಜ್ಞೆಯನ್ನು ಮುಂದುವರೆಸಲಾಗಿದ್ದು, ಮುಂದಿನ 48 ಗಂಟೆಗಳ ಕಾಲ ಬದ್ರಕ್ ನಲ್ಲಿ ಸಾಮಾಜಿಕ ಜಾಲತಾಣಗಳನ್ನು ಸ್ಥಗಿತಗೊಳಿಸಲಾಗಿದೆ.

ಒಡಿಶಾದ ಬದ್ರಕ್ ನಲ್ಲಿ ಕೋಮುಗಲಭೆ; ಕರ್ಫ್ಯೂ ಜಾರಿ!
ದಶಕಗಳ ಬಳಿಕ ಒಡಿಶಾದ ಬದ್ರಕ್ ನಲ್ಲಿ ಇದೇ ಮೊದಲ ಬಾರಿಗೆ ಕೋಮು ಹಿಂಸಾಚಾರ ಭುಗಿಲೆದ್ದಿದ್ದು, ಭಾನುವಾರ ನಗರದಲ್ಲಿ ಕರ್ಫ್ಯೂ ಹೇರಲಾಗಿದೆ.

