ರಾಜ್ಯವಿಧಾನಸೌಧದ ಕಾವಲುಗಾರ ಸಿಬ್ಬಂದಿಗೆ ಕೊರೋನಾ: ಇಂದು ಮಧ್ಯಾಹ್ನ 12 ಗಂಟೆಗೆ ಕಚೇರಿ ಕಾರ್ಯಾರಂಭ
ವಿಧಾನಸೌಧದ ಪಹರೆ ಮತ್ತು ನಿಗಾವಣೆ ಶಾಖೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿರುವುದರಿಂದ ಸೋಮವಾರ ಬೆಳ್ಳಗೆಯೇ ಸಚಿವಾಲಯದ ಎಲ್ಲಾ ಶಾಖೆಗಳನ್ನು ಸ್ಯಾನಿಟೈಸ್ ಮಾಡಿಸಲಾಗುತ್ತಿದೆ.