ಭದ್ರತಾ ಪಡೆ

'ನಮ್ಮ ನಡುವೆ ಶಾಂತಿ ಇದ್ದರೆ ಭಾರತವನ್ನು ಅಲುಗಾಡಿಸಲು ಯಾವುದಕ್ಕೂ ಸಾಧ್ಯವಿಲ್ಲ': ಶಾರುಖ್ ಖಾನ್
ದೇಶ

'ನಮ್ಮ ನಡುವೆ ಶಾಂತಿ ಇದ್ದರೆ ಭಾರತವನ್ನು ಅಲುಗಾಡಿಸಲು ಯಾವುದಕ್ಕೂ ಸಾಧ್ಯವಿಲ್ಲ': ಶಾರುಖ್ ಖಾನ್

ಈ ವರ್ಷದ ಏಪ್ರಿಲ್‌ನಲ್ಲಿ ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ದೆಹಲಿಯ ಕೆಂಪು ಕೋಟೆ ಬಳಿ ಇತ್ತೀಚೆಗೆ ನಡೆದ ಸ್ಫೋಟದಲ್ಲಿ ಪ್ರಾಣ ಕಳೆದುಕೊಂಡ ಜನರನ್ನು ಸ್ಮರಿಸಿದರು.

ಆಂಧ್ರ ಪ್ರದೇಶ: ಮೋಸ್ಟ್ ವಾಂಟೆಂಡ್ ನಕ್ಸಲ್ ಕಮಾಂಡರ್ ಮದ್ವಿ ಹಿದ್ಮಾ ಸೇರಿ ಆರು ಮಂದಿ ಎನ್‌ಕೌಂಟರ್‌ಗೆ ಬಲಿ
ದೇಶ

ಆಂಧ್ರ ಪ್ರದೇಶ: ಮೋಸ್ಟ್ ವಾಂಟೆಂಡ್ ನಕ್ಸಲ್ ಕಮಾಂಡರ್ ಮದ್ವಿ ಹಿದ್ಮಾ ಸೇರಿ ಆರು ಮಂದಿ ಎನ್‌ಕೌಂಟರ್‌ಗೆ ಬಲಿ

ಎಸ್‌ಪಿ ಪ್ರಕಾರ, ಇದು ಪೊಲೀಸ್ ಇಲಾಖೆಯ ವಿವಿಧ ವಿಭಾಗಗಳು ನಡೆಸಿದ ಜಂಟಿ ಕಾರ್ಯಾಚರಣೆಯಾಗಿದೆ.

ಛತ್ತೀಸಗಢ; ಸುಕ್ಮಾದಲ್ಲಿ ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಓರ್ವ ನಕ್ಸಲ್ ಬಲಿ
ದೇಶ

ಛತ್ತೀಸಗಢ; ಸುಕ್ಮಾದಲ್ಲಿ ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಓರ್ವ ನಕ್ಸಲ್ ಬಲಿ

ಛತ್ತೀಸಗಢದ ಸುಕ್ಮಾ ಜಿಲ್ಲೆಯಲ್ಲಿ ಮಂಗಳವಾರ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ನಕ್ಸಲ್ ಸಾವಿಗೀಡಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Chhattisgarh: ಮಾವೋವಾದಿಗಳು ಸಂಗ್ರಹಿಸಿಟ್ಟಿದ್ದ ಅಪಾರ ಪ್ರಮಾಣದ ಸ್ಫೋಟಕಗಳ ವಶ!
ದೇಶ

Chhattisgarh: ಮಾವೋವಾದಿಗಳು ಸಂಗ್ರಹಿಸಿಟ್ಟಿದ್ದ ಅಪಾರ ಪ್ರಮಾಣದ ಸ್ಫೋಟಕಗಳ ವಶ!

ತಂಡವು ಮಾವೋವಾದಿಗಳು ಸಂಗ್ರಹಿಸಿಟ್ಟಿದ್ದ ಬಿಜಿಎಲ್‌ಗಳನ್ನು ತಯಾರಿಸಲು ಬಳಸುವ ದೊಡ್ಡ ಪ್ರಮಾಣದ ಸ್ಫೋಟಕ ವಸ್ತುಗಳು ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಂಡಿದೆ.

ಜಮ್ಮು-ಕಾಶ್ಮೀರದ ಸಾಂಬಾದಲ್ಲಿ ಪಾಕಿಸ್ತಾನ ಡ್ರೋನ್ ಪತ್ತೆ: ಭದ್ರತಾ ಪಡೆಗಳಿಂದ ತೀವ್ರ ಶೋಧ
ದೇಶ

ಜಮ್ಮು-ಕಾಶ್ಮೀರದ ಸಾಂಬಾದಲ್ಲಿ ಪಾಕಿಸ್ತಾನ ಡ್ರೋನ್ ಪತ್ತೆ: ಭದ್ರತಾ ಪಡೆಗಳಿಂದ ತೀವ್ರ ಶೋಧ

ನಿನ್ನೆ ತಡರಾತ್ರಿ ಘಗ್ವಾಲ್ ಪ್ರದೇಶದ ಚಲ್ಲಿಯಾರಿ ಗ್ರಾಮ ಮತ್ತು ರಾಮಗಢದ ಚಮ್ಲಿಯಾಲ್ ಗ್ರಾಮದ ಮೇಲೆ ಡ್ರೋನ್‌ಗಳು ಕಾಣಿಸಿಕೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಾರ್ಖಂಡ್‌: ತಲೆಗೆ 1 ಕೋಟಿ ರೂ ಬಹುಮಾನ ಹೊಂದಿದ್ದ ನಕ್ಸಲ್ ನಾಯಕ ಸೇರಿ ಮೂವರ ಹತ್ಯೆ!
ದೇಶ

ಜಾರ್ಖಂಡ್‌: ತಲೆಗೆ 1 ಕೋಟಿ ರೂ ಬಹುಮಾನ ಹೊಂದಿದ್ದ ನಕ್ಸಲ್ ನಾಯಕ ಸೇರಿ ಮೂವರ ಹತ್ಯೆ!

ಜಾರ್ಖಂಡ್‌ನ ಹಜಾರಿಬಾಗ್ ಜಿಲ್ಲೆಯ ಗೋರ್ಹಾರ್ ಪೊಲೀಸ್ ಠಾಣೆ ಪ್ರದೇಶದ ಪತಿ ಪಿರಿ ಅರಣ್ಯದಲ್ಲಿ ಪೊಲೀಸರು ಮತ್ತು ನಕ್ಸಲರ ನಡುವೆ ಎನ್‌ಕೌಂಟರ್ ನಡೆದಿದೆ. ಇದರಲ್ಲಿ ಮೂವರು ಕುಖ್ಯಾತ ನಕ್ಸಲರು ಸಾವನ್ನಪ್ಪಿದ್ದಾರೆ.

ಜಾರ್ಖಂಡ್‌: ಭದ್ರತಾ ಪಡೆ- ನಕ್ಸಲರ ನಡುವೆ ಗುಂಡಿನ ಚಕಮಕಿ; ₹10 ಲಕ್ಷ ರಿವಾರ್ಡ್ ಹೊಂದಿದ್ದ ಮಾವೋವಾದಿ ಹತ
ದೇಶ

ಜಾರ್ಖಂಡ್‌: ಭದ್ರತಾ ಪಡೆ- ನಕ್ಸಲರ ನಡುವೆ ಗುಂಡಿನ ಚಕಮಕಿ; ₹10 ಲಕ್ಷ ರಿವಾರ್ಡ್ ಹೊಂದಿದ್ದ ಮಾವೋವಾದಿ ಹತ

ಗೋಯಿಲ್ಕೆರಾ ಪೊಲೀಸ್ ಠಾಣೆ ವ್ಯಾಪ್ತಿಯ ಬುರ್ಜುವಾ ಬೆಟ್ಟದಲ್ಲಿ ಬೆಳಿಗ್ಗೆ ಎನ್‌ಕೌಂಟರ್ ನಡೆದಿದೆ.

ಛತ್ತೀಸಗಢ: ಗರಿಯಾಬಂದ್‌ನ ನಕ್ಸಲರ ಶಿಬಿರದಿಂದ 8 ಲಕ್ಷ ರೂ ನಗದು, ಸ್ಫೋಟಕ ವಶ
ದೇಶ

ಛತ್ತೀಸಗಢ: ಗರಿಯಾಬಂದ್‌ನ ನಕ್ಸಲರ ಶಿಬಿರದಿಂದ 8 ಲಕ್ಷ ರೂ ನಗದು, ಸ್ಫೋಟಕ ವಶ

ವಶಪಡಿಸಿಕೊಂಡ ವಸ್ತುಗಳಲ್ಲಿ 8 ಲಕ್ಷ ರೂ. ನಗದು, 13 ಜೆಲೆಟಿನ್ ಸ್ಟಿಕ್‌ಗಳು, ಮಾವೋವಾದಿ ಬ್ಯಾನರ್‌ಗಳು, ಡೈರಿ ಮತ್ತು ಸಾಹಿತ್ಯ ಸೇರಿವೆ. ಇವುಗಳನ್ನು ಬಿಳಿ ಚೀಲದಲ್ಲಿ ಪ್ಯಾಕ್ ಮಾಡಿ ಮರದ ಕೆಳಗೆ ನೆಲದಲ್ಲಿ ಅಡಗಿಸಿ ಇಡಲಾಗಿತ್ತು.

ಛತ್ತೀಸ್‌ಗಢ: ಬಿಜಾಪುರದಲ್ಲಿ ಎನ್‌ಕೌಂಟರ್‌; 31 ನಕ್ಸಲರ ಹತ್ಯೆ, ಇಬ್ಬರು ಪೊಲೀಸರು ಹುತಾತ್ಮ
ದೇಶ

ಛತ್ತೀಸ್‌ಗಢ: ಬಿಜಾಪುರದಲ್ಲಿ ಎನ್‌ಕೌಂಟರ್‌; 31 ನಕ್ಸಲರ ಹತ್ಯೆ, ಇಬ್ಬರು ಪೊಲೀಸರು ಹುತಾತ್ಮ

ನಕ್ಸಲರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅವರು ಹೇಳಿದರು.