ಭದ್ರತಾ ಪಡೆಗಳು

Chhattisgarh: ಭದ್ರತಾ ಪಡೆಗಳ ಎನ್ ಕೌಂಟರ್ ನಲ್ಲಿ ಆರು ನಕ್ಸಲೀಯರ ಹತ್ಯೆ!
ದೇಶ

Chhattisgarh: ಭದ್ರತಾ ಪಡೆಗಳ ಎನ್ ಕೌಂಟರ್ ನಲ್ಲಿ ಆರು ನಕ್ಸಲೀಯರ ಹತ್ಯೆ!

ಹಲವು ಗಂಟೆಗಳ ಕಾಲ ನಿರಂತರವಾಗಿ ಗುಂಡಿನ ಚಕಮಕಿ ನಡೆದಿದ್ದು, ಎನ್ ಕೌಂಟರ್ ನಡೆದ ಸ್ಥಳದಿಂದ INSAS ರೈಫಲ್, ಸ್ಟೆನ್ ಗನ್, 303 ರೈಫಲ್ ಮತ್ತು ಸ್ಫೋಟಕಗಳು ಸೇರಿದಂತೆ ಆರು ನಕ್ಸಲೀಯರ ಮೃತದೇಹಗಳು ಪತ್ತೆ

Pakistan: ಖೈಬರ್ ಪಖ್ತುಂಖ್ವಾದಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು!
ವಿದೇಶ

Pakistan: ಖೈಬರ್ ಪಖ್ತುಂಖ್ವಾದಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು!

ಗುಪ್ತಚರ-ಆಧಾರಿತ ಕಾರ್ಯಾಚರಣೆಯನ್ನು (IBO) ಅಫ್ಘಾನಿಸ್ತಾನದ ಗಡಿಯಲ್ಲಿರುವ ಖೈಬರ್ ಜಿಲ್ಲೆಯಲ್ಲಿ ನಡೆಸಲಾಯಿತು ಎಂದು ಇಲಾಖೆ ಮಾಹಿತಿ ನೀಡಿದೆ.

ಛತ್ತೀಸ್‌ಗಢ: ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲರನ್ನು ಹೊಡೆದುರುಳಿಸಿದ ಭದ್ರತಾ ಪಡೆ!
ದೇಶ

ಛತ್ತೀಸ್‌ಗಢ: ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲರನ್ನು ಹೊಡೆದುರುಳಿಸಿದ ಭದ್ರತಾ ಪಡೆ!

ಛತ್ತೀಸ್‌ಗಢದ ಮನ್ಪುರ್-ಮೊಹ್ಲಾ-ಅಂಬಾಘರ್ ಚೌಕಿ ಜಿಲ್ಲೆಯಲ್ಲಿ ಬುಧವಾರ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ನಕ್ಸಲರು ಸಾವನ್ನಪ್ಪಿದ್ದಾರೆ.

Op Akhal: ಎನ್ ಕೌಂಟರ್ ನಲ್ಲಿ ಓರ್ವ ಉಗ್ರನನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು!
ದೇಶ

Op Akhal: ಎನ್ ಕೌಂಟರ್ ನಲ್ಲಿ ಓರ್ವ ಉಗ್ರನನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು!

ಆಪರೇಷನ್ 'ಅಖಾಲ್ ಆಪರೇಷನ್' ಅಡಿಯಲ್ಲಿ ಇನ್ನಿಬ್ಬರು ಉಗ್ರರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ಚಿನಾರ್ ಕಾರ್ಪ್ಸ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌

ಮಣಿಪುರ ರಾಜ್ಯಪಾಲರ ನಿವಾಸದ ಬಳಿ ಭದ್ರತಾ ಪಡೆಗಳೊಂದಿಗೆ ಪ್ರತಿಭಟನಾಕಾರರ ಘರ್ಷಣೆ; 7 ಜನರಿಗೆ ಗಾಯ
ದೇಶ

ಮಣಿಪುರ ರಾಜ್ಯಪಾಲರ ನಿವಾಸದ ಬಳಿ ಭದ್ರತಾ ಪಡೆಗಳೊಂದಿಗೆ ಪ್ರತಿಭಟನಾಕಾರರ ಘರ್ಷಣೆ; 7 ಜನರಿಗೆ ಗಾಯ

ಭದ್ರತಾ ಸಿಬ್ಬಂದಿ ರಾಜ್ಯ ಸಾರಿಗೆ ಬಸ್‌ನಿಂದ "ಮಣಿಪುರ" ಪದವನ್ನು ತೆಗೆದುಹಾಕಿರುವುದನ್ನು ಖಂಡಿಸಿ, COCOMI ಸಂಚಾಲಕ ಖುರೈಜಮ್ ಅಥೌಬಾ ಅವರು ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರಿಂದ ಔಪಚಾರಿಕ ಕ್ಷಮೆಯಾಚನೆಯನ್ನು ಕೋರಿದ್ದರು.

TTP ಸಂಘಟನೆಯ 54 ಉಗ್ರರನ್ನು ಕೊಂದ ಪಾಕ್ ಭದ್ರತಾ ಪಡೆಗಳು! ಜಗತ್ತಿನ ಮುಂದೆ ಮತ್ತೊಂದು ನಾಟಕವೇ?
ವಿದೇಶ

TTP ಸಂಘಟನೆಯ 54 ಉಗ್ರರನ್ನು ಕೊಂದ ಪಾಕ್ ಭದ್ರತಾ ಪಡೆಗಳು! ಜಗತ್ತಿನ ಮುಂದೆ ಮತ್ತೊಂದು ನಾಟಕವೇ?

ಇತ್ತೀಚಿಗೆ ಜಮ್ಮು-ಕಾಶ್ಮೀರದಲ್ಲಿ ಪಹಲ್ಗಾಮ್ ನಲ್ಲಿ 26 ಭಾರತೀಯ ಪ್ರವಾಸಿಗರನ್ನು ಉಗ್ರರು ಹತ್ಯೆಗೈದ ಘಟನೆಗೆ ಜಗತ್ತಿನಾದ್ಯಂತ ಖಂಡನೆ ವ್ಯಕ್ತವಾಗಿದ್ದು, ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ನಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ಭದ್ರತಾ ಪಡೆಗಳು ಉಗ್ರರ ಬೆದರಿಕೆ ನಿರ್ಲಕ್ಷಿಸಿದ್ದೇ ಪಹಲ್ಗಾಮ್ ದುರಂತಕ್ಕೆ ಕಾರಣ: ಗುಪ್ತಚರ ಮೂಲಗಳು
ದೇಶ

ಭದ್ರತಾ ಪಡೆಗಳು ಉಗ್ರರ ಬೆದರಿಕೆ ನಿರ್ಲಕ್ಷಿಸಿದ್ದೇ ಪಹಲ್ಗಾಮ್ ದುರಂತಕ್ಕೆ ಕಾರಣ: ಗುಪ್ತಚರ ಮೂಲಗಳು

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ 28 ಜನರು ಸಾವನ್ನಪ್ಪಿದ್ದಾರೆ. ಅದರಲ್ಲೂ ಮೃತಪಟ್ಟವರು ಹೆಚ್ಚಿನವರು ವಿವಿಧ ರಾಜ್ಯಗಳ ಪ್ರವಾಸಿಗರು.

ಮಣಿಪುರ: ನಾಲ್ವರು ಉಗ್ರರ ಬಂಧನ; ಶಸ್ತ್ರಾಸ್ತ್ರ, ಮದ್ದುಗುಂಡುಗಳು ವಶಕ್ಕೆ!
ದೇಶ

ಮಣಿಪುರ: ನಾಲ್ವರು ಉಗ್ರರ ಬಂಧನ; ಶಸ್ತ್ರಾಸ್ತ್ರ, ಮದ್ದುಗುಂಡುಗಳು ವಶಕ್ಕೆ!

ಬಂಧಿತರಿಂದ ಐದು ಕಾಟ್ರಿಡ್ಜ್‌ಗಳು, 32 ಪಿಸ್ತೂಲ್ ಗಳು, ಆರು ಮೊಬೈಲ್ ಫೋನ್ ಗಳು ಮತ್ತು ಎರಡು ಬೈಕ್ ಗಳನ್ನು ವಶಕ್ಕೆ ಪಡೆಯಲಾಗಿದೆ.

ಮಣಿಪುರ: 42 ಶಸ್ತ್ರಾಸ್ತ್ರಗಳನ್ನು ಪೊಲೀಸರಿಗೆ ಒಪ್ಪಿಸಿದ ನಾಗರಿಕರು; 5 ಬಂಕರ್‌ಗಳು ಧ್ವಂಸ
ದೇಶ

ಮಣಿಪುರ: 42 ಶಸ್ತ್ರಾಸ್ತ್ರಗಳನ್ನು ಪೊಲೀಸರಿಗೆ ಒಪ್ಪಿಸಿದ ನಾಗರಿಕರು; 5 ಬಂಕರ್‌ಗಳು ಧ್ವಂಸ

ಪೂರ್ವ ಮತ್ತು ಪಶ್ಚಿಮ ಇಂಫಾಲ್, ಚುರಾಚಂದ್‌ಪುರ, ಬಿಷ್ಣುಪುರ್ ಮತ್ತು ತಮೆಂಗ್‌ಲಾಂಗ್ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಶನಿವಾರ ಬಂದೂಕುಗಳನ್ನು ಒಪ್ಪಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.