ಭದ್ರತಾ ಪರಿಶೀಲನೆ

ವಿಧಾನಸೌಧದಲ್ಲಿ ಭದ್ರತೆ ಪರಿಶೀಲನೆ ವೇಳೆ ಮಹಿಳೆಯ ಬ್ಯಾಗ್ ನಲ್ಲಿ ಚಾಕು ಪತ್ತೆ
ರಾಜ್ಯ

ವಿಧಾನಸೌಧದಲ್ಲಿ ಭದ್ರತೆ ಪರಿಶೀಲನೆ ವೇಳೆ ಮಹಿಳೆಯ ಬ್ಯಾಗ್ ನಲ್ಲಿ ಚಾಕು ಪತ್ತೆ

ವಿಧಾನಸೌಧದಲ್ಲಿ ಇತ್ತೀಚೆಗೆ ನಡೆದಿದ್ದ ಭದ್ರತಾ ಲೋಪ ಹಿನ್ನೆಲೆಯಲ್ಲಿ ವಿಧಾನಸೌಧಕ್ಕೆ ಒದಗಿಸಲಾಗಿದ್ದ ಬಿಗಿಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲಾಗಿದೆ. ವಿಧಾನಸೌಧಕ್ಕೆ ಬರುವ ಪ್ರತಿಯೊಬ್ಬರನ್ನು ತೀವ್ರ ತಪಾಸಣೆಗೊಳಪಡಿಸಿ ಅವರನ್ನು ಒಳಗೆ ಕಳುಹಿಸಲಾಗುತ್ತಿದೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಭದ್ರತಾ ಪರಿಶೀಲನೆ ವೇಳೆ ಶರ್ಟ್ ತೆಗೆಯುವಂತೆ ಮಹಿಳೆಗೆ ಒತ್ತಾಯ: ಟ್ವಿಟರ್ ನಲ್ಲಿ ಆರೋಪ
ರಾಜ್ಯ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಭದ್ರತಾ ಪರಿಶೀಲನೆ ವೇಳೆ ಶರ್ಟ್ ತೆಗೆಯುವಂತೆ ಮಹಿಳೆಗೆ ಒತ್ತಾಯ: ಟ್ವಿಟರ್ ನಲ್ಲಿ ಆರೋಪ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತಾ ಪರಿಶೀಲನೆ ವೇಳೆ ಅಲ್ಲಿನ ಸಿಬ್ಬಂದಿ ಮಹಿಳೆಯೊಬ್ಬರಿಗೆ ಶರ್ಟ್ ತೆಗೆಯುವಂತೆ ಒತ್ತಾಯಿಸಿದ್ದು, ಅವಮಾನಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಪ್ರವಾಸಿ ತಾಣಗಳಲ್ಲಿ ಭದ್ರತಾ ಕ್ರಮಗಳನ್ನು ಪರಿಶೀಲಿಸಲು ಮೈಸೂರಿಗೆ ಎನ್‍ಎಸ್ ಜಿ ಆಗಮನ
ರಾಜ್ಯ

ಪ್ರವಾಸಿ ತಾಣಗಳಲ್ಲಿ ಭದ್ರತಾ ಕ್ರಮಗಳನ್ನು ಪರಿಶೀಲಿಸಲು ಮೈಸೂರಿಗೆ ಎನ್‍ಎಸ್ ಜಿ ಆಗಮನ

ಪ್ರವಾಸಿ ಕೇಂದ್ರವಾದ ಅರಮನೆ ನಗರಿಯಲ್ಲಿ ಭದ್ರತಾ ಕ್ರಮಗಳನ್ನು ಪರಿಶೀಲಿಸಲು ಹಾಗೂ ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸನ್ನದ್ಧತೆ ಬಲಪಡಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಭದ್ರತಾ ಪಡೆ(ಎನ್‍ಎಸ್ ಜಿ)ಯ 100 ಸದಸ್ಯರ ತಂಡ ಸೋಮವಾರ ನಗರಕ್ಕೆ ಆಗಮಿಸಿದೆ.