ದೇಶರಾಹುಲ್ ಗಾಂಧಿಯಿಂದಲೇ 113 ಬಾರಿ ಶಿಷ್ಟಾಚಾರ ಉಲ್ಲಂಘನೆ; ಕಾಂಗ್ರೆಸ್ ಭದ್ರತಾ ವೈಫಲ್ಯ ಆರೋಪಕ್ಕೆ CRPF ತಿರುಗೇಟು
ಭಾರತ್ ಜೋಡೋ ಯಾತ್ರೆ ವೇಳೆ ಭದ್ರತಾ ವೈಫಲ್ಯವಾಗಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ಖಡಕ್ ತಿರುಗೇಟು ನೀಡಿರುವ ಕೇಂದ್ರೀಯ ಅರೆಸೇನಾ ಪಡೆ CRPF, ರಾಹುಲ್ ಗಾಂಧಿಯಿಂದಲೇ 113 ಬಾರಿ ಶಿಷ್ಟಾಚಾರ ಉಲ್ಲಂಘನೆಯಾಗಿದೆ ಎಂದು ಹೇಳಿದೆ.