ಭದ್ರತಾ ಲೋಪ

ಆನೇಕಲ್ ಕೋರ್ಟ್‌ನಲ್ಲಿ ಭದ್ರತಾ ಲೋಪ: 28 ಪ್ರಮುಖ ಕೇಸ್ ಫೈಲ್ಸ್ ನಾಪತ್ತೆ; ಕದ್ದವರು ಯಾರು..?
ರಾಜ್ಯ

ಆನೇಕಲ್ ಕೋರ್ಟ್‌ನಲ್ಲಿ ಭದ್ರತಾ ಲೋಪ: 28 ಪ್ರಮುಖ ಕೇಸ್ ಫೈಲ್ಸ್ ನಾಪತ್ತೆ; ಕದ್ದವರು ಯಾರು..?

ನ್ಯಾಯಾಲಯದ ಸಿಬ್ಬಂದಿ ಹಲವು ಬಾರಿ ಹುಡುಕಾಟ ನಡೆಸಿದರೂ ಕಡತಗಳು ಪತ್ತೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ದಾಖಲೆಗಳ ನಿರ್ವಹಣೆಯ ಜವಾಬ್ದಾರಿ ಹೊಂದಿದ್ದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಲಾಗಿದೆ.

ಹಣಕ್ಕಾಗಿ ಪ್ರಧಾನಿ ಮೋದಿ ಭದ್ರತೆಯ ಮಾಹಿತಿ ವಿದೇಶಿ ಏಜೆನ್ಸಿಗೆ ರವಾನೆ: ಬಿಹಾರದ ವ್ಯಕ್ತಿಯ ಬಂಧನ!
ದೇಶ

ಹಣಕ್ಕಾಗಿ ಪ್ರಧಾನಿ ಮೋದಿ ಭದ್ರತೆಯ ಮಾಹಿತಿ ವಿದೇಶಿ ಏಜೆನ್ಸಿಗೆ ರವಾನೆ: ಬಿಹಾರದ ವ್ಯಕ್ತಿಯ ಬಂಧನ!

ತಿವಾರಿ ಯುಎಸ್ ಮೂಲದ ಗುಪ್ತಚರ ಸಂಸ್ಥೆಯ ವೆಬ್‌ಸೈಟ್‌ನಲ್ಲಿ ಸಂದೇಶ ಕಳುಹಿಸಿದ್ದು, ಪ್ರಧಾನಿ ಭದ್ರತೆಗೆ ಧಕ್ಕೆ ತಂದಿದ್ದಕ್ಕಾಗಿ ಹಣವನ್ನು ಕೇಳಿದಾನೆ ಎಂದು ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.

Video: ದೆಹಲಿ ವಿಧಾನಸಭೆ ಆವರಣದಲ್ಲಿ ಭದ್ರತಾ ಲೋಪ; ಗೇಟ್ ಮುರಿದು ಒಳನುಗ್ಗಿದ ಅಪರಿಚಿತ ಕಾರು! Video
ದೇಶ

Video: ದೆಹಲಿ ವಿಧಾನಸಭೆ ಆವರಣದಲ್ಲಿ ಭದ್ರತಾ ಲೋಪ; ಗೇಟ್ ಮುರಿದು ಒಳನುಗ್ಗಿದ ಅಪರಿಚಿತ ಕಾರು! Video

ಇಂದು ಮಧ್ಯಾಹ್ನ ದೆಹಲಿ ವಿಧಾನಸಭೆಯ ಗೇಟ್ ನಂ. 2 ರ ಬಳಿ ಬ್ಯಾರಿಕೇಡ್ ಮುರಿದು ಒಳನುಗ್ಗಿದ ಕಾರು ಸ್ಪೀಕರ್ ಕಚೇರಿ ಬಳಿಯೇ ಹೋಗಿದೆ. ಬಳಿಕ ಕಾರಿನಲ್ಲಿದ್ದ ಚಾಲಕ ವಿಧಾನಸಭೆಯ ಸ್ಪೀಕರ್ ವಿಜೇಂದರ್ ಗುಪ್ತಾ ಅವರ ಕಾರಿನ ಮೇಲೆ ಮಸಿ​ ಎರಚಿದ್ದಾನೆ ಎನ್ನಲಾಗಿದೆ.

ಸಿಎಂ ಯೋಗಿ ಆದಿತ್ಯನಾಥ್ ಕಾರಿನತ್ತ ನುಗ್ಗಿದ ಬಿಡಾಡಿ ಹಸು! ಒಂದೇ ತಿಂಗಳಲ್ಲಿ ಎರಡನೇ ಬಾರಿಗೆ ಭದ್ರತಾ ಲೋಪ; Video
ದೇಶ

ಸಿಎಂ ಯೋಗಿ ಆದಿತ್ಯನಾಥ್ ಕಾರಿನತ್ತ ನುಗ್ಗಿದ ಬಿಡಾಡಿ ಹಸು! ಒಂದೇ ತಿಂಗಳಲ್ಲಿ ಎರಡನೇ ಬಾರಿಗೆ ಭದ್ರತಾ ಲೋಪ; Video

ಸಂಸದ ರವಿ ಕಿಶನ್ ಮೊದಲು ಕಾರಿನಿಂದ ಇಳಿಯುವುದು ವಿಡಿಯೋದಲ್ಲಿ ಕಂಡುಬಂದಿದೆ. ತದನಂತರ ಹಸುವೊಂದು ಯೋಗಿ ಆದಿತ್ಯನಾಥ್ ಅವರ ಕಾರಿನ ಹತ್ತಿರ ಬಂದಿದೆ.

Delhi Blast: 'ಗುಪ್ತಚರ ವೈಫಲ್ಯ' ಎನ್ನುವವರಿಗೆ ಸಿ.ಟಿ ರವಿ ತಿರುಗೇಟು! ಹೇಳಿದ್ದೇನು?
ರಾಜ್ಯ

Delhi Blast: 'ಗುಪ್ತಚರ ವೈಫಲ್ಯ' ಎನ್ನುವವರಿಗೆ ಸಿ.ಟಿ ರವಿ ತಿರುಗೇಟು! ಹೇಳಿದ್ದೇನು?

ಅಕ್ಟೋಬರ್ 9ರಂದು ಜಲಂಧರ್ ನಲ್ಲಿ ಐಎಸ್‍ಐ ಬೆಂಬಲಿತ ಸಂಚನ್ನು ವಿಫಲಗೊಳಿಸಲಾಗಿತ್ತು. ಅಕ್ಟೋಬರ್ 13ರಂದು ಜೈಶ್ ಮಹಮ್ಮದ್ ಸಂಘಟನೆಯ ಹಣಕಾಸಿನ ಜಾಲವನ್ನು ಆಂಧ್ರ ಪ್ರದೇಶ, ಮಹಾರಾಷ್ಟ್ರ ಮೊದಲಾದ ಕಡೆಗಳಲ್ಲಿ ಬಯಲಿಗೆ ಎಳೆಯಲಾಗಿತ್ತು.

ಮುಂಬೈ: ಸಲ್ಮಾನ್ ಶೂಟಿಂಗ್ ಸೆಟ್ ನಲ್ಲಿ ಭಾರಿ ಭದ್ರತಾ ಲೋಪ!
ದೇಶ

ಮುಂಬೈ: ಸಲ್ಮಾನ್ ಶೂಟಿಂಗ್ ಸೆಟ್ ನಲ್ಲಿ ಭಾರಿ ಭದ್ರತಾ ಲೋಪ!

ದಾದರ್ ವೆಸ್ಟ್‌ನಲ್ಲಿ ಸಲ್ಮಾನ್ ಖಾನ್ ಅವರ ಚಿತ್ರವೊಂದರ ಚಿತ್ರೀಕರಣದಲ್ಲಿ ಅಭಿಮಾನಿಯೊಬ್ಬರು ಶೂಟಿಂಗ್ ವೀಕ್ಷಿಸಲು ಬಯಸಿದ್ದಾರೆ. ಆದರೆ ಭದ್ರತಾ ಸಿಬ್ಬಂದಿ ಅವರನ್ನು ಪಕ್ಕಕ್ಕೆ ಸರಿಸಿದಾಗ ಅವರಿಬ್ಬರ ನಡುವೆ ಜಗಳ ಆಗಿದೆ.

ಭದ್ರತಾ ಲೋಪ: ಸಿಎಂ ಸಿದ್ದರಾಮಯ್ಯಗೆ ಶಾಲು ಹೊದಿಸಲು ವೇದಿಕೆಗೆ ಜಿಗಿದ ಯುವಕನ ಬಂಧನ
ರಾಜ್ಯ

ಭದ್ರತಾ ಲೋಪ: ಸಿಎಂ ಸಿದ್ದರಾಮಯ್ಯಗೆ ಶಾಲು ಹೊದಿಸಲು ವೇದಿಕೆಗೆ ಜಿಗಿದ ಯುವಕನ ಬಂಧನ

ವಿಧಾನಸೌಧದ ಮುಂಭಾಗ ನಡೆಯುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಿದ್ದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಕಾರ್ಯಕ್ರಮದಲ್ಲಿ ಭದ್ರತಾ ನಿಯಮ ಉಲ್ಲಂಘನೆಯಾಗಿರುವ ಘಟನೆ ನಡೆದಿದೆ.

ವಾರಣಾಸಿಯಲ್ಲಿ ಭದ್ರತಾ ಲೋಪ: ಪ್ರಧಾನಿ ಮೋದಿ ಕಾರಿನ ಮೇಲೆ ಚಪ್ಪಲ್ ಎಸೆದ ವಿಡಿಯೋ ವೈರಲ್
ದೇಶ

ವಾರಣಾಸಿಯಲ್ಲಿ ಭದ್ರತಾ ಲೋಪ: ಪ್ರಧಾನಿ ಮೋದಿ ಕಾರಿನ ಮೇಲೆ ಚಪ್ಪಲ್ ಎಸೆದ ವಿಡಿಯೋ ವೈರಲ್

ಪ್ರಧಾನಿ ನರೇಂದ್ರ ಮೋದಿ ಅವರು ಸತತ ಮೂರನೇ ಅವಧಿಗೆ ದೇಶದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿ ತಮ್ಮ ಸ್ವಕ್ಷೇತ್ರ ವಾರಣಾಸಿಗೆ ಮಂಗಳವಾರ ಭೇಟಿ ನೀಡಿದ ವೇಳೆ ಅವರ ಭದ್ರತೆಯಲ್ಲಿ ಭಾರಿ ಲೋಪವಾಗಿದೆ.

ಮೋದಿ ಪ್ರಚಾರದ ವೇಳೆ ಭದ್ರತಾ ಲೋಪ?: ಚೊಂಬು ಪ್ರದರ್ಶಿಸಿ ಪ್ರತಿಭಟಿಸಲು ಯತ್ನಿಸಿದ ನಲಪಾಡ್ ವಶಕ್ಕೆ
ರಾಜ್ಯ

ಮೋದಿ ಪ್ರಚಾರದ ವೇಳೆ ಭದ್ರತಾ ಲೋಪ?: ಚೊಂಬು ಪ್ರದರ್ಶಿಸಿ ಪ್ರತಿಭಟಿಸಲು ಯತ್ನಿಸಿದ ನಲಪಾಡ್ ವಶಕ್ಕೆ

ಪ್ರಧಾನಮಂತ್ರಿ ನರೇಂದ್ರ ಮೋದಿ ಬೆಂಗಾವಲು ವಾಹನಗಳು ಸಂಚರಿಸಬೇಕಿದ್ದ ಮಾರ್ಗದ ಸಮೀಪ ಖಾಲಿ ಚೊಂಬು ಪ್ರದರ್ಶಿಸಿ ಪ್ರತಿಭಟಿಸಲು ಯತ್ನಿಸಿದ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಸೇರಿ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಶನಿವಾರ ನಡೆಯಿತು.