ಕ್ರಿಕೆಟ್“ಅಹಮದಾಬಾದ್ನಲ್ಲಿ ಇಂದು IPL ಮೊದಲ ಕ್ವಾಲಿಫೈಯರ್ ಪಂದ್ಯ: 3,000 ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ
ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ನಾಲ್ವರು ಶಂಕಿತ ಐಎಸ್ ಉಗ್ರರ ಬಂಧನದ ನಂತರ ಇಂದು IPL ಮೊದಲ ಕ್ವಾಲಿಫೈಯರ್ ಪಂದ್ಯ ನಡೆಯಲಿರುವ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.