ಭದ್ರತಾ ಸಿಬ್ಬಂದಿಗಳು

ಜಮ್ಮು-ಕಾಶ್ಮೀರದಲ್ಲಿ ಎನ್ ಕೌಂಟರ್ ಗೆ ಇಬ್ಬರು ಉಗ್ರರು ಬಲಿ; ಮೂವರು ಭದ್ರತಾ ಸಿಬ್ಬಂದಿಗಳಿಗೆ ಗಾಯ!
ಉತ್ತರ ಪ್ರದೇಶದ ಸಹರನ್ಪುರ್ ನಿಂದ ಕಾಶ್ಮೀರಕ್ಕೆ ವಲಸೆ ಬಂದಿದ್ದ ಬಡಗಿಯ ಹತ್ಯೆ ಮಾಡಿದ್ದ ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆಯ ಇಬ್ಬರು ಉಗ್ರರನ್ನು ಭದ್ರತಾ ಪಡೆಗಳು ಅ.20 ರಂದು ನಡೆದ ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಿವೆ.

ಜಮ್ಮು-ಕಾಶ್ಮೀರ: ದೇವಾಲಯದ ಮೇಲೆ ನಡೆಯಬಹುದಾಗಿದ್ದ ಉಗ್ರ ದಾಳಿ ವಿಫಲಗೊಳಿಸಿದ ಭದ್ರತಾಪಡೆಗಳು
ಜಮ್ಮು-ಕಾಶ್ಮೀರದಲ್ಲಿ ದೇವಾಲಯದ ಮೇಲೆ ನಡೆಯಬಹುದಾಗಿದ್ದ ಉಗ್ರ ದಾಳಿಯನ್ನು ಭದ್ರತಾ ಸಿಬ್ಬಂದಿಗಳು ವಿಫಲಗೊಳಿಸಿದ್ದಾರೆ.

ಅತ್ಯಾಚಾರಿ ಬಾಬಾ ಗುರ್ಮಿತ್ ಪರಾರಿಗೆ ಝಡ್ ಪ್ಲಸ್ ಸಿಬ್ಬಂದಿಗಳಿಂದಲೇ ಯತ್ನ?
ಅತಿಗಣ್ಯರ ರಕ್ಷಣೆಗೆ ನಿಯೋಜನೆಗೊಂಡಿರುವ ಝಢ್ ಪ್ಲಸ್ ದಳದ ಪೊಲೀಸರೇ ಡೇರಾ ಸಚ್ಚಾ ಸೌದಾ ಪಂಥದ ಮುಖ್ಯಸ್ಥ ಗುರ್ಮಿತ್ ರಾಮ್ ರಹೀಂ ಸಿಂಗ್ ನನ್ನು ಬಂಧನದಿಂದ ಪಾರು ಮಾಡಿಸಲು ಯತ್ನಿಸಿದ್ದರು ಎಂಬ ಆತಂಕಕಾರಿ ವಿಷಯ ಇದೀಗ ಬಹಿರಂಗಗೊಂಡಿದೆ...

ಜಮ್ಮು-ಕಾಶ್ಮೀರ ಭದ್ರತಾ ಪಡೆಗಳ ಮೇಲೆ ದಾಳಿ ಮಾಡುತ್ತೇವೆ: ಹಿಜ್ಬುಲ್ ಕಮಾಂಡರ್ ಬೆದರಿಕೆ
ಜಮ್ಮು ಮತ್ತು ಕಾಶ್ಮೀರ ಭದ್ರತಾ ಪಡೆಗಳ ಮೇಲೆ ದಾಳಿ ನಡೆಸುತ್ತೇವೆಂದು ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್ ಯಾಸಿನ್ ಯಾಟೂ ಶುಕ್ರವಾರ ಬೆದರಿಕೆ ಹಾಕಿದ್ದಾರೆ...

ಪುಲ್ವಾಮದಲ್ಲಿ ಗ್ರೆನೇಡ್ ದಾಳಿ: 9 ಯೋಧರಿಗೆ ಗಾಯ
ಉಗ್ರರು ನಡೆಸಿರುವ ಗ್ರೆನೇಡ್ ದಾಳಿಗೆ 9 ಯೋಧರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಪುಲ್ವಾಮದಲ್ಲಿ ಬುಧವಾರ ನಡೆದಿದೆ...

