ದೇಶPahalgam terror attack: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಇಂದು ಮತ್ತೆ CCS ಸಭೆ
ಭದ್ರತಾ ಕುರಿತ ಸಂಪುಟ ಸಮಿತಿ (CCS) ಕೊನೆಯದಾಗಿ ಏಪ್ರಿಲ್ 23 ರಂದು ಸಭೆ ಸೇರಿ 25 ಭಾರತೀಯರು ಮತ್ತು ಒಬ್ಬ ನೇಪಾಳಿ ನಾಗರಿಕರು ಮೃತಪಟ್ಟ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಬಗ್ಗೆ ವಿವರವಾಗಿ ವಿವರಿಸಲಾಯಿತು.