ದೇಶಪಶ್ಚಿಮ ಬಂಗಾಳ ಸಿಎಂ ನಿವಾಸಕ್ಕೆ ನುಗ್ಗಿ ರಾತ್ರಿಯಿಡೀ ಅಲ್ಲೇ ಕಳೆದ ವ್ಯಕ್ತಿ, ಮಮತಾಗೆ ಭದ್ರತೆಯ ಭೀತಿ
ದಕ್ಷಿಣ ಕೋಲ್ಕತ್ತಾದ ಕಾಲಿಘಾಟ್ ಪ್ರದೇಶದಲ್ಲಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಿವಾಸದಲ್ಲಿ ಭಾರಿ ಭದ್ರತಾ ಲೋಪ ಉಂಟಾಗಿದೆ. ತಡರಾತ್ರಿ ಅಪರಿಚಿತ ವ್ಯಕ್ತಿಯೊಬ್ಬ ಸಿಎಂ ನಿವಾಸಕ್ಕೆ ನುಗ್ಗಿ...