ಭದ್ರತೆಯಲ್ಲಿ ಲೋಪ

ಪ್ರಧಾನಿ ಮೋದಿ ರೋಡ್ ಶೋ ವೇಳೆ ಬ್ಯಾರಿಕೇಡ್ ಹಾರಿ ಬಂದು ಹೂವಿನ ಹಾರ ನೀಡಿದ ಬಾಲಕ: ಎಸ್ ಪಿಜಿ ಭದ್ರತೆಯಲ್ಲಿ ಲೋಪ!
ಪ್ರಧಾನ ಮಂತ್ರಿಗಳ ಬೆಂಗಾವಲು ವಾಹನ ಚಲಿಸುವಾಗ ಏನು ಮಾಡಬೇಕು, ಏನು ಮಾಡಬಾರದು ಎಂಬ ಬಗ್ಗೆ ಜನರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿತ್ತು.

ಸಿಎಂ ಯೋಗಿ ಆದಿತ್ಯನಾಥ್ ಭದ್ರತೆಯಲ್ಲಿ ಲೋಪ, 8 ಪೊಲೀಸರ ಅಮಾನತು
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಭದ್ರತೆಯಲ್ಲಿ ಲೋಪದ ನಂತರ ಓರ್ವ ಇನ್ಸ್ ಪೆಕ್ಟರ್ ಹಾಗೂ ಸಬ್ ಇನ್ಸ್ ಪೆಕ್ಟರ್ ಸೇರಿದಂತೆ 8 ಮಂದಿ ಪೊಲೀಸರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

