2023-24ನೇ ಸಾಲಿನ ಬಜೆಟ್ನಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಯುಬಿಪಿಗೆ 5,300 ಕೋಟಿ ರೂ.ಗಳ ಅನುದಾನವನ್ನು ಘೋಷಿಸಿದರು.