ರಾಜ್ಯಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಓಪನ್ ಜೀಪ್ನಲ್ಲಿ ಸುತ್ತಾಟ: ನಾಲ್ವರ ವಿರುದ್ಧ ಪ್ರಕರಣ ದಾಖಲು; Video
ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಒಳಭಾಗದಲ್ಲಿರುವ ನಿರ್ಬಂಧಿತ ಪ್ರದೇಶಕ್ಕೆ ಖಾಸಗಿ ವಾಹನದಲ್ಲಿ ಪ್ರವೇಶಿಸಿದ್ದ ನಾಲ್ವರು ಯುವಕರು, ಅಲ್ಲಿನ ವನ್ಯಜೀವಿಗಳೊಂದಿಗೆ ಅಪಾಯಕಾರಿಯಾಗಿ ವರ್ತಿಸಿರುವುದು ವಿಡಿಯೊದಲ್ಲಿ ಕಂಡು ಬಂದಿದೆ.