ಭದ್ರಾವತಿ

ಭದ್ರಾವತಿಯ VISL ಕಾರ್ಖಾನೆಯ ಡಿಜಿಎಂ ಆತ್ಮಹತ್ಯೆಗೆ ಶರಣು; ಕಾರಣ ನಿಗೂಢ!
ವಿಐಎಸ್ಎಲ್ ಅಧಿಕಾರಿಗಳ ಕ್ವಾಟ್ರಸ್‌ನಲ್ಲಿರುವ ತಮ್ಮ ಮನೆಯಲ್ಲಿ ಯಾರೂ ಇಲ್ಲದ ವೇಳೆ ಗೋವಿಂದರಾಜ್ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.

Watch | ನನಗೆ ವಿಷ ಕೊಟ್ಬಿಡಿ: ಜಡ್ಜ್ ಎದುರು ನಟ ದರ್ಶನ್ ಕಣ್ಣೀರು; ಮದ್ದೂರು: ಗಣೇಶ ಮೆರವಣಿಗೆಯಲ್ಲಿ ಕಲ್ಲು ತೂರಾಟ ವೇಳೆ ಬೀದಿ ಲೈಟ್ ಆಫ್, ಪೂರ್ವ ಯೋಜಿತ ಕೃತ್ಯದ ಶಂಕೆ, ಬಂದ್ ಯಶಸ್ವಿ

ಶಿವಮೊಗ್ಗ: ಈದ್ ಮಿಲಾದ್ ವೇಳೆ ಭದ್ರಾವತಿಯಲ್ಲಿ ಪಾಕ್ ಪರ ಘೋಷಣೆ; ವಿಡಿಯೋ ವೈರಲ್
ಸೋಮವಾರ ರಾತ್ರಿ ಭದ್ರಾವತಿ ಹಳೆಯ ಪಟ್ಟಣದಲ್ಲಿ ಮುಸ್ಲಿಂ ಸಂಘಟನೆಯೊಂದು ಆಚರಣೆಯನ್ನು ಆಯೋಜಿಸಿತ್ತು. ವೈರಲ್ ಆಗಿರುವ ವೀಡಿಯೊದಲ್ಲಿ ಯುವಕರ ಗುಂಪು "ಪಾಕಿಸ್ತಾನ ಜಿಂದಾಬಾದ್" ಎಂದು ಕೂಗುತ್ತಿರುವುದು ಕೇಳುತ್ತದೆ.

ದೌರ್ಜನ್ಯ, ದಬ್ಬಾಳಿಕೆ ಬಹಳ ದಿನ ನಡೆಯಲ್ಲ; ಇದು ಮುಕ್ತಾಯವಲ್ಲ- ಹೊಸ ಅಧ್ಯಾಯ: ನಿಖಿಲ್ ಕುಮಾರಸ್ವಾಮಿ
ರಾಮನಗರದಲ್ಲಿ ಧಮ್, ತಾಕತ್ ಬಗ್ಗೆ ಮಾತನಾಡುತ್ತೀರಿ. ಈ ಪ್ರಕರಣದ ಬಗ್ಗೆಯೂ ಎಫ್ಐಆರ್ ಹಾಕಿ, ತನಿಖೆ ಮಾಡಿಸಿ'' ಎಂದು ಆಗ್ರಹಿಸಿದರು.

ಅಕ್ರಮ ಮರಳು ದಂಧೆ ತಡೆಯಲು ಹೋದ ಮಹಿಳಾ ಅಧಿಕಾರಿಗೆ ಬೆದರಿಕೆ, ನಿಂದನೆ: ಮೂವರ ಬಂಧನ
ಶಿವಮೊಗ್ಗದ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಪುತ್ರ ಬಸವೇಶ್ ಅವರು ಮಹಿಳಾ ಅಧಿಕಾರಿಗೆ ಅವಾಚ್ಯವಾಗಿ ಬಾಯಿಗೆ ಬಂದಂತೆ ಬೈದಿರುವುದು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Watch | ಮಹಿಳಾ ಅಧಿಕಾರಿಗೆ ನಿಂದನೆ: ಭದ್ರಾವತಿ ಶಾಸಕ ಪುತ್ರನ ದರ್ಪ; ದೂರು ದಾಖಲು

ಭದ್ರಾವತಿ VISL ಪುನಶ್ಚೇತನಕ್ಕೆ ಯಾವುದೇ ಯೋಜನೆಯಿಲ್ಲ: ಕೇಂದ್ರ ಉಕ್ಕು ಸಚಿವಾಲಯ ಸ್ಪಷ್ಟನೆ
ಸರ್ಕಾರಿ ಸ್ವಾಮ್ಯದ ಸ್ಥಾವರವನ್ನು ಪುನರುಜ್ಜೀವನಗೊಳಿಸುವ ಯಾವುದೇ ಯೋಜನೆ ಇಲ್ಲ ಮತ್ತು ಸ್ಥಾವರವನ್ನು ಮುಚ್ಚಲು ಈಗಾಗಲೇ ನಿರ್ಧರಿಸಲಾಗಿದೆ ಎಂದು ಕೇಂದ್ರ ಉಕ್ಕು ಸಚಿವಾಲಯವು ಜುಲೈ 30 ರಂದು ಲೋಕಸಭೆಯಲ್ಲಿ ಸ್ಪಷ್ಟಪಡಿಸಿದೆ.

ಭದ್ರಾವತಿ: ಕಾಂಗ್ರೆಸ್ ಶಾಸಕನ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್; ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ
ಭದ್ರಾವತಿಯ ಕಾಂಗ್ರೆಸ್ ಶಾಸಕ ಬಿಕೆ ಸಂಗಮೇಶ್ವರ್ ಅವರನ್ನು ಪ್ರಶ್ನಿಸಿ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ ಬಿಜೆಪಿ ಕಾರ್ಯಕರ್ತನ ಮೇಲೆ ಆರು ಮಂದಿಯಿದ್ದ ತಂಡವೊಂದು ಹಲ್ಲೆ ನಡೆಸಿರುವ ಘಟನೆ ಸೋಮವಾರ ಶಿವಮೊಗ್ಗ ಜಿಲ್ಲೆಯಲ್ಲಿ ವರದಿಯಾಗಿದೆ.

ಶಿವಮೊಗ್ಗ: ಭದ್ರಾವತಿಯಲ್ಲಿ ಸಿಡಿಲು ಬಡಿದು ಸಹೋದರರಿಬ್ಬರ ಸಾವು
ಶಿವಮೊಗ್ಗ ಜಿಲ್ಲೆಯಲ್ಲಿ ಸಿಡಿಲು ಬಡಿದು ಇಬ್ಬರು ಸಹೋದರರು ಮೃತಪಟ್ಟಿರುವ ದಾರುಣ ಘಟನೆ ಬುಧವಾರ ನಡೆದಿದೆ. ಭದ್ರಾವತಿ ಪಟ್ಟಣದ ಹುಣಸಕಟ್ಟೆ ಜಂಕ್ಷನ್‌ನಲ್ಲಿ ಈ ಘಟನೆ ನಡೆದಿದೆ. ಮೃತರನ್ನು 32 ವರ್ಷದ ಬೀರು (ಎಸ್ ಬೀರೇಶ್) ಮತ್ತು 30 ವರ್ಷದ ಎಸ್ ಸುರೇಶ್ ಎಂದು ಗುರುತಿಸಲಾಗಿದೆ.

