ರಾಜ್ಯಭದ್ರಾವತಿಯಲ್ಲಿ ಹಲ್ಲೆಗೊಳಗಾದವನು, ಹಲ್ಲೆ ಮಾಡಿದವ ಇಬ್ಬರೂ ಸ್ನೇಹಿತರು: ಕಾಂಗ್ರೆಸ್ ಶಾಸಕ
ಯುವಕನ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಬಿಜೆಪಿ ಕೋಮು ಬಣ್ಣ ಬಳಿಯುತ್ತಿದೆ ಎಂದು ಭದ್ರಾವತಿ ಕಾಂಗ್ರೆಸ್ ಶಾಸಕ ಬಿ ಕೆ ಸಂಗಮೇಶ್ವರ್ ಆರೋಪಿಸಿದ್ದಾರೆ. ಯುವಕ ಸುನೀಲ್ ಮತ್ತು ಆರೋಪಿ ಮುಬಾರಕ್ ಇಬ್ಬರೂ ಸ್ನೇಹಿತರು ಎಂದು ಹೇಳಿದ್ದಾರೆ.